Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಪ್ರತಿಷ್ಠೆಗೋಸ್ಕರ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟ ಬಾಬುರಾವ್ ಚಿಂಚನಸೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ವಪ್ರತಿಷ್ಠೆಗೋಸ್ಕರ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟ ಬಾಬುರಾವ್ ಚಿಂಚನಸೂರ್

Districts

ಸ್ವಪ್ರತಿಷ್ಠೆಗೋಸ್ಕರ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟ ಬಾಬುರಾವ್ ಚಿಂಚನಸೂರ್

Public TV
Last updated: October 10, 2021 10:18 pm
Public TV
Share
2 Min Read
YGR BABURAO 2 1
SHARE

-ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರೂ ಆಹ್ವಾನಿಸಿಲ್ಲ ಅಂತ ಸುಳ್ಳು ಹೇಳಿಕೆ
-ಸಾಕ್ಷಿ ಸಮೇತ ಬಾಬುರಾವ್‍ಗೆ ಟಾಂಗ್ ಕೊಟ್ಟ ಜಿಲ್ಲಾಡಳಿತ

ಯಾದಗಿರಿ: ಜಿಲ್ಲೆಯ ಬಂದಳ್ಳಿಯ ಹೊರ ವಲಯದಲ್ಲಿ ನಿರ್ಮಾಣಗೊಂಡಿರುವ ಏಕಲವ್ಯ ವಸತಿ ಶಾಲೆ ಉದ್ಘಾಟನ ಸಮಾರಂಭದಲ್ಲಿ, ರಾಜಕೀಯ ಸ್ವ ಪ್ರತಿಷ್ಠೆಗಾಗಿ ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್  ಚಿಂಚನಸೂರ್ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟಿದ್ದಾರೆ.

YGR SECURITY GARD copy
ತಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಾಬುರಾವ್  ಚಿಂಚನಸೂರ್, ಉದ್ಘಾಟನೆಗೆ ಆಗಮಿಸಿದ್ದ ಸಚಿವ ಶ್ರೀರಾಮುಲು ಅವರ ಕಾರನ್ನು ಹೈಡ್ರಾಮಾ ಅಡ್ಡಗಟ್ಟಿ  ಮಾಡಿದರು. ರಾಮುಲು ಕೂಡ ತಮ್ಮ ಪಕ್ಷದ ಹಿರಿಯರು ಅನ್ನೋ ಕಾರಣಕ್ಕೆ ಶಾಲೆ ಉದ್ಘಾಟನೆ ರದ್ದು ಮಾಡಿಕೊಂಡು, ತೆರಳುತ್ತಿದ್ದ ಮಾರ್ಗ ಮಧ್ಯೆಯೇ ವಾಹನ ತಿರುಗಿಸಿಕೊಂಡು ಯಾದಗಿರಿ ನಗರಕ್ಕೆ ವಾಪಸು ಆಗಿದ್ದರು. ಇದನ್ನೂ ಓದಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೈಡ್ರಾಮ..!

YGR BABURAO 3 1

ಇದು ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ನಾನು ಸಾಕಷ್ಟು ಹೋರಾಟ ಮಾಡಿ ಈ ಶಾಲೆಯನ್ನು ತಂದಿದ್ದೇನೆ. ಆದರೆ ಜಿಲ್ಲಾಡಳಿತ ನನಗೆ ಒಂದು ಮಾತು ತಿಳಿಸದೆ, ಉದ್ಘಾಟನೆ ಮಾಡಲು ಮುಂದಾಗಿದೆ. ಅಧಿಕಾರಿಗಳು ನನಗೆ ಅವಮಾನ ಮಾಡಿದ್ದಾರೆ ಎನ್ನುವುದು ಬಾಬುರಾವ್‍ರ ಗಂಭೀರ ಆರೋಪವಾಗಿದೆ.

YGR SECURITY GARD 1 copy

ಬಾಬುರಾವ್ ಚಿಂಚನಸೂರ್ ವರ್ತನೆಯಿಂದ ಕಂಗಾಲಾದ ಜಿಲ್ಲಾಡಳಿತ, ತಪ್ಪು ನಡೆದಿರುವ ಬಗ್ಗೆ ತನಿಖೆ ನಡೆಸಲು ಮುಂದಾಗಿದೆ. ಜಿಲ್ಲಾಡಳಿತ ತನಿಖೆಯಲ್ಲಿ ಅಸಲಿ ಸತ್ಯ ಹೊರಬಿದ್ದಿದ್ದು, ಬಾಬುರಾವ್ ಚಿಂಚನಸೂರ್ ರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲಾಗಿತ್ತು ಎಂಬ ಅಂಶ ಸಾಭೀತಾಗಿದೆ. ಶಾಲೆಯ ಆಮಂತ್ರಣ ಪತ್ರಿಕೆಯಲ್ಲಿ ಬಾಬುರಾವ್ ಚಿಂಚನಸೂರ್ ಹೆಸರು ಕೂಡ ಇದೆ. ಅಕ್ಟೋಬರ್ 8ರಂದು ಸ್ವತಃ ಅಧಿಕಾರಿಗಳೇ ಬಾಬುರಾವ್ ಚಿಂಚನಸೂರ ಕಲಬುರಗಿಯ ನಿವಾಸಕ್ಕೆ ತೆರಳಿ, ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಮರೆತ 7.31 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದ ರೈಲ್ವೇ ಭದ್ರತಾ ಪಡೆ

ಆದರೆ ಸಿಂದಗಿ ಉಪ ಚುನಾವಣೆಯಲ್ಲಿ ಬಾಬುರಾವ್ ಬ್ಯುಸಿ ಆಗಿರುವುದರಿಂದಾಗಿ ಅವರು ಮನೆಯಲ್ಲಿ ಇರಲಿಲ್ಲ. ಅಧಿಕಾರಿಗಳನ್ನು ಸೆಕ್ಯೂರಿಟಿ ಗಾರ್ಡ್ ಮನೆಯೊಳಗೆ ಬಿಡದೆ. ತಾನೇ ಪತ್ರಿಕೆ ತೆಗೆದುಕೊಂಡು ಅಧಿಕಾರಿಗಳ ಡೈರಿಗೆ ಸಹಿ ಸಹ ಹಾಕಿದ್ದು, ವಾಟ್ಸ್ ಆಪ್ ಮೂಲಕ ಪತ್ರಿಕೆ ಚಿಂಚನಸೂರಿಗೆ ಹಾಕುವುದಾಗಿ ತಿಳಿಸಿದ್ದಾನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಫೋಟೋ ಸಹ ಕ್ಲಿಕ್ಕಿಸಿದ್ದಾರೆ. ಈ ಸತ್ಯವನ್ನು ಸಾಕ್ಷಿ ಸಮೇತ ಜಿಲ್ಲಾಡಳಿತ ಹೊರಹಾಕಿದೆ.

 

TAGGED:ChinchansurEklavya SchoolPublic TVyadagiriಜಿಲ್ಲಾಡಳಿತಪಬ್ಲಿಕ್ ಟಿವಿಬಾಬುರಾವ್ ಚಿಂಚನಸೂರಯಾದಗಿರಿಶಿಕ್ಷಣಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
9 seconds ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
8 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
13 minutes ago
Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
53 minutes ago
sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
1 hour ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?