ಚಿತ್ರದುರ್ಗ: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ (Goolihatti Shekar) ತಾಯಿ ಪುಟ್ಟಮ್ಮ ಇಂದು ಮುಂಜಾನೆ 5 ಗಂಟೆಗೆ ನಿಧನರಾಗಿದ್ದಾರೆ.
ಹೊಸದುರ್ಗ (Hosadurga) ಕ್ಷೇತ್ರದ ಮಾಜಿಸಚಿವ ಗೂಳಿಹಟ್ಟಿ ಶೇಖರ್ ತಾಯಿ ಬೋವಿಹಟ್ಟಿಯ ಪುಟ್ಟಮ್ಮ (79) ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ಪುಟ್ಟಮ್ಮ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರು. ಬಳಿಕ ಮಗನ ಒತ್ತಾಯಕ್ಕೆ ಮಣಿದು ಹಿಂದೂ ಧರ್ಮಕ್ಕೆ ಮರಳಿದ್ದರು. ಇದನ್ನೂ ಓದಿ: ಬಿಹಾರ ಬಜೆಟ್ ಕನ್ನಡಿಗರಿಗೆ ಅನ್ಯಾಯ ಮಾಡಿದೆ: ಪ್ರಿಯಾಂಕ್ ಖರ್ಗೆ
Advertisement
Advertisement
ಇಂದು ಸಂಜೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಪುತ್ರ ಗೂಳಿಹಟ್ಟಿ ಶೇಖರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಡುಪಿ: ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ
Advertisement