Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದೇನು ಟೆರರಿಸಂ ರಾಷ್ಟ್ರವೇ – ಅಧಿಕಾರಿಗಳಿಗೆ ಶಾಸಕ ಸುರೇಶ್‍ಗೌಡ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇದೇನು ಟೆರರಿಸಂ ರಾಷ್ಟ್ರವೇ – ಅಧಿಕಾರಿಗಳಿಗೆ ಶಾಸಕ ಸುರೇಶ್‍ಗೌಡ ಪ್ರಶ್ನೆ

Districts

ಇದೇನು ಟೆರರಿಸಂ ರಾಷ್ಟ್ರವೇ – ಅಧಿಕಾರಿಗಳಿಗೆ ಶಾಸಕ ಸುರೇಶ್‍ಗೌಡ ಪ್ರಶ್ನೆ

Public TV
Last updated: September 11, 2018 5:42 pm
Public TV
Share
1 Min Read
mnd suresh gowda
SHARE

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಳನ್ನು ಬಳಸಲಾಗುತ್ತಿದೆ. ಇದರ ಬಗ್ಗೆ ಪೊಲೀಸರಿಗೆ, ಕಂದಾಯ ಅಧಿಕಾರಿಗಳಿಗೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲವೇ? ಇದೇನು ಟೆರರಿಸಂ ರಾಷ್ಟ್ರವೇ ಎಂದು ಅಧಿಕಾರಿಗಳನ್ನು ನಾಗಮಂಗಲದ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ಪಂಚಾಯತ್‍ನ ಕಾವೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಅಕ್ರಮ ಕಲ್ಲುಗಣಿಗಾರಿಕೆ ಸಂಬಂಧ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ಮೇಲೆ ಕಿಡಿಕಾರಿದರು.

ಜಿಲ್ಲೆಯಲ್ಲಿ ಜಿಲೆಟಿನ್ ಸಾಗಾಣಿಕೆ ಆಗುತ್ತಿದ್ದರೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳೂ ಕ್ರಮ ಕೈಗೊಂಡಿಲ್ಲ. ಗಣಿಗಾರಿಕೆ ಪ್ರದೇಶದಲ್ಲಿ ಸ್ಫೋಟ ನಡೆಯುತ್ತಿದ್ದರೂ ಕ್ರಮವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:illegalmandyaMiningofficialsPublic TVSuresh gowdaಅಕ್ರಮಅಧಿಕಾರಿಗಳುಗಣಿಗಾರಿಕೆಪಬ್ಲಿಕ್ ಟಿವಿಮಂಡ್ಯಸುರೇಶ್ ಗೌಡ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
3 minutes ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
5 minutes ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
6 minutes ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
28 minutes ago
bhagwant maan
Latest

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಸಿಎಂ?- ಆಲ್ಕೋಹಾಲ್‌ ಟೆಸ್ಟ್‌ಗೆ ವಿಪಕ್ಷಗಳ ಒತ್ತಾಯ

Public TV
By Public TV
53 minutes ago
r ashok
Bengaluru City

ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?