Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ವಿಧಿವಶ

Public TV
Last updated: May 22, 2024 8:16 am
Public TV
Share
1 Min Read
iqbal ahmed saradgi
SHARE

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿಯವರು (Iqbal Ahmed Sardagi) ಇಂದು ನಸುಕಿನ ಜಾವ 1 ಗಂಟೆಗೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸರಡಗಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ನಗರದಲ್ಲಿ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ. ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ಪ್ರಬುದ್ಧ್ಯಾ ನಿಗೂಢ ಸಾವು ಕೇಸ್- ತಾಯಿ ದೂರಿನನ್ವಯ ಎಫ್‍ಐಆರ್

iqbal ahmed saradgi 1

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್ ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿಯವರು 1999 ಮತ್ತು 2004 ರಲ್ಲಿ ಎರಡು ಬಾರಿ ಸಂಸದರಾಗಿ, 1 ಬಾರಿ ಎಮ್‍ಎಲ್‍ಸಿ ಆಗಿ ಸೇವೆ ಸಲ್ಲಿಸಿದ್ದಾರೆ. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತರ ಮಲ್ಲಿಕಾರ್ಜುನ ಖರ್ಗೆಗೆ ಬಿಟ್ಟುಕೊಟ್ಟಿದ್ದರು.

TAGGED:iqbal ahmed sardagiKalaburagiಇಕ್ಬಾಲ್ ಅಹ್ಮದ್ ಸರಡಗಿಕಲಬುರಗಿಕಾಂಗ್ರೆಸ್
Share This Article
Facebook Whatsapp Whatsapp Telegram

Cinema News

Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories
Rashmika Mandanna Thama Movie
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories

You Might Also Like

7 LCA Mark 1A Fighter Jets
Latest

97 LCA ಮಾರ್ಕ್ 1A ಫೈಟರ್ ಜೆಟ್‌ ಖರೀದಿಗೆ 62,000 ಕೋಟಿ ರೂ. ಒಪ್ಪಂದಕ್ಕೆ ಭಾರತ ಅನುಮೋದನೆ

Public TV
By Public TV
7 minutes ago
byrathi suresh session
Dakshina Kannada

ಮಂಗಳೂರಿಗೆ 675 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್‌

Public TV
By Public TV
1 hour ago
Army Jawan
Latest

ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ ಕೇಸ್ – 20 ಲಕ್ಷ ದಂಡ ವಿಧಿಸಿದ NHAI

Public TV
By Public TV
1 hour ago
Prabhu Chauhans Son Pratheek Chauhan
Bidar

ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು

Public TV
By Public TV
1 hour ago
monorail train stuck in mumbai
Latest

ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

Public TV
By Public TV
2 hours ago
AI Image
Latest

ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?