Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೈರಪ್ಪರ ಸಾಹಿತ್ಯದಲ್ಲಿ ಬೇರೆ ಸಾಹಿತಿಗಳಂತೆ ಕಾಲ್ಪನಿಕತೆ ಇರಲಿಲ್ಲ, ವಸ್ತುನಿಷ್ಠತೆ ಇತ್ತು: ಪ್ರತಾಪ್‌ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭೈರಪ್ಪರ ಸಾಹಿತ್ಯದಲ್ಲಿ ಬೇರೆ ಸಾಹಿತಿಗಳಂತೆ ಕಾಲ್ಪನಿಕತೆ ಇರಲಿಲ್ಲ, ವಸ್ತುನಿಷ್ಠತೆ ಇತ್ತು: ಪ್ರತಾಪ್‌ ಸಿಂಹ

Bengaluru City

ಭೈರಪ್ಪರ ಸಾಹಿತ್ಯದಲ್ಲಿ ಬೇರೆ ಸಾಹಿತಿಗಳಂತೆ ಕಾಲ್ಪನಿಕತೆ ಇರಲಿಲ್ಲ, ವಸ್ತುನಿಷ್ಠತೆ ಇತ್ತು: ಪ್ರತಾಪ್‌ ಸಿಂಹ

Public TV
Last updated: September 24, 2025 5:37 pm
Public TV
Share
1 Min Read
s.l.bhyrappa pratap simha
SHARE

– ಸಾಹಿತ್ಯದ ಗಟ್ಟಿತನದಿಂದಾಗಿ ನೇರವಾಗಿ ಓದುಗರನ್ನು ಸ್ಪರ್ಶಿಸಿ ಬೆಳೆದರು: ಮಾಜಿ ಸಂಸದ ಬಣ್ಣನೆ

ಬೆಂಗಳೂರು: ಎಸ್‌.ಎಲ್‌.ಭೈರಪ್ಪ (S.L.Bhyrappa) ಅವರ ಸಾಹಿತ್ಯದಲ್ಲಿ ಬೇರೆ ಸಾಹಿತಿಗಳಂತೆ ಕಾಲ್ಪನಿಕತೆ ಇರಲಿಲ್ಲ. ವಸ್ತುನಿಷ್ಠತೆ ಇತ್ತು ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಹೇಳಿದ್ದಾರೆ.

ಎಸ್‌.ಎಲ್‌.ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಾ ಮಾತನಾಡಿದ ಅವರು, ಭೈರಪ್ಪರ ದೇಹ ದೂರಾಗಿದೆ. ಆದರೆ, ಅವರ ಕೃತಿಗಳು ಇನ್ಮುಂದೆ 100 ವರ್ಷಗಳ ನಂತರವೂ ಇರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ತಿಂಗಳಿಗೆ 5 ರೂ. ಸಂಬಳಕ್ಕೆ ಸಿನಿಮಾ ಟಾಕೀಸ್‌ನಲ್ಲಿ ಗೇಟ್‌ ಕೀಪರ್‌ ಆಗಿದ್ರು ಭೈರಪ್ಪ

SL Bhyrappa

ಭೈರಪ್ಪರ ಕೃತಿ, ಕಾದಂಬರಿಗಳು ಅದರೊಳಗಿನ ವಿಚಾರನಿಷ್ಠತೆ ಮತ್ತು ವಸ್ತುನಿಷ್ಠತೆ ಗಟ್ಟಿತನದಿಂದಾಗಿ, ಮಾಹಿತಿ ಕಣಜವಾಗಿ, ಇತಿಹಾಸದ ಪುಸ್ತಕವಾಗಿ ನಮಗೆ ಶಾಶ್ವತವಾಗಿ ಬೆಳಕನ್ನು ಕೊಡುತ್ತದೆ. ಅವರು ನಮ್ಮಿಂದ ದೂರಾಗಿರಬಹುದು. ಆದರೆ, ಅವರ ಸಾಹಿತ್ಯಕ್ಕೆ ಮಾತ್ರ ಇನ್ನೂ ನೂರಾರು ವರ್ಷ ಬದುಕುವಷ್ಟು ಗಟ್ಟಿತನ ಅದಕ್ಕಿದೆ ಎಂದು ತಿಳಿಸಿದ್ದಾರೆ.

ಬೇರೆ ಸಾಹಿತಿಗಳು ಯಾವುದೇ ಒಂದು ಸನ್ನಿವೇಶವನ್ನು ತೆಗೆದುಕೊಂಡಾಗ ಅದರ ಸುತ್ತ ಕಲ್ಪನಾ ಲೋಕವನ್ನು ಸೃಷ್ಟಿ ಮಾಡುತ್ತಾರೆ. ಅವರ ಸಾಹಿತ್ಯದಲ್ಲಿ ಉತ್ಪ್ರೇಕ್ಷೆ, ವೈಭವೀಕರಣ ಇರುತ್ತದೆ. ಆದರೆ, ಭೈರಪ್ಪ ಅವರ ಸಾಹಿತ್ಯದಲ್ಲಿ ಇದ್ಯಾವುದೂ ಇರಲ್ಲ. ಇವರ ಪ್ರತಿ ಕಾದಂಬರಿಯಲ್ಲಿ ವಸ್ತುನಿಷ್ಠತೆ, ಇತಿಹಾಸದ ಸತ್ಯಸಂಗತಿ ಇದೆ. ಅದರ ಸುತ್ತ ನಿಜಸನ್ನಿವೇಶವನ್ನೇ ಅವರು ಹೆಣೆದಿದ್ದಾರೆ. ಇತಿಹಾಸ ಮತ್ತು ಸತ್ಯಸಂಗತಿಗೆ ಅಪಚಾರ ಎಸಗುವಂತಹದ್ದನ್ನು ಭೈರಪ್ಪರು ಬರೆದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮ್ಮ ಅಕ್ಷರಗಳಿಂದ ಆತ್ಮವನ್ನು ಕಲಕಿ, ಭಾರತದ ಅಧ್ಯಯನ ಮಾಡಿದ್ದ ಮಹಾನ್ ಧೀಮಂತ – ಮೋದಿ ಸಂತಾಪ

ಗಿರೀಶ್‌ ಕಾರ್ನಾಡ್‌ ಅವರು ಟಿಪ್ಪುವಿನ ಬಗ್ಗೆ ನಾಟಕ ಬರೆದರು. ಕೊನೆಗೆ ಇದು ಇತಿಹಾಸಕ್ಕೆ ನಿಷ್ಠವಾಗಿಲ್ಲ ಅಂತ ಗೊತ್ತಾದಾಗ, ನಾನೊಬ್ಬ ನಾಟಕಕಾರ. ನಾನು ನನ್ನ ಕಲ್ಪನೆಯನ್ನು ಬರೆದಿದ್ದೇನೆ ಅಂತ ಹೇಳಿಬಿಟ್ರು. ಆದರೆ, ಭೈರಪ್ಪನವರ ಯಾವುದೇ ಕೃತಿಯಲ್ಲೂ ವಿಚಾರನಿಷ್ಠತೆ ಇದೆ. ಅಂತಹ ಗಟ್ಟಿತನ ಅವರ ಸಾಹಿತ್ಯಕ್ಕಿತ್ತು. ತಮ್ಮ ಸಾಹಿತ್ಯದ ಗಟ್ಟಿತನದಿಂದ ನೇರವಾಗಿ ಓದುಗರನ್ನು ಸ್ಪರ್ಶಿಸಿ ಬೆಳೆದರು ಎಂದಿದ್ದಾರೆ.

TAGGED:pratap simhaS.L Bhyrappaಎಸ್.ಎಲ್ ಭೈರಪ್ಪಪ್ರತಾಪ್ ಸಿಂಹ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
52 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?