Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಹಾಕುವ ಕುಕೃತ್ಯವನ್ನ ಒಬ್ಬ ಕ್ರೈಸ್ತ ಮಾಡಿದ್ದಾನೆ: ಪ್ರತಾಪ್‌ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಹಾಕುವ ಕುಕೃತ್ಯವನ್ನ ಒಬ್ಬ ಕ್ರೈಸ್ತ ಮಾಡಿದ್ದಾನೆ: ಪ್ರತಾಪ್‌ ಸಿಂಹ

Latest

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಹಾಕುವ ಕುಕೃತ್ಯವನ್ನ ಒಬ್ಬ ಕ್ರೈಸ್ತ ಮಾಡಿದ್ದಾನೆ: ಪ್ರತಾಪ್‌ ಸಿಂಹ

Public TV
Last updated: September 23, 2024 2:40 pm
Public TV
Share
1 Min Read
PRATAP SIMHA
SHARE

ಮೈಸೂರು: ಪವಿತ್ರವಾದ ತಿರುಪತಿ ತಿಮ್ಮಪ್ಪನ (Tirupati Laddu Row) ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಹಾಕುವಂತಹ ಕುಕೃತ್ಯ ಮಾಡಿ ಹಿಂದೂಗಳ ನಂಬಿಕೆ ಹೊಡೆಯುವ ಕೆಲಸವನ್ನು ಜಗನ್‌ ಮೋಹನ್‌ ರೆಡ್ಡಿ ಎಂಬ ಕ್ರೈಸ್ತ ಮಾಡಿದ್ದಾನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಕಿಡಿಕಾರಿದರು.

ತಿರುಪತಿ ಲಡ್ಡು ವಿವಾದ ಕುರಿತು ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಒಂದು ರಾಜ್ಯ ಮುಸಲ್ಮಾನರ ಕೈಗೆ ಹೋದ ಕೂಡಲೇ ಅಲ್ಲಿರುವಂತಹ ಕಾಶ್ಮೀರಿ ಪಂಡಿತರನ್ನು ಸಾರಾಸಗಟಾಗಿ ಆಚೆ ದಬ್ಬಿದರು. ಆಂಧ್ರಪ್ರದೇಶ ರಾಜ್ಯ ಕ್ರೈಸ್ತನ ಕೈಗೆ ಸಿಕ್ಕಿತು. ಪವಿತ್ರವಾದ ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಹಾಕುವಂತಹ ಕುಕೃತ್ಯ ಮಾಡಿ ಹಿಂದೂಗಳ ನಂಬಿಕೆ ಹೊಡೆಯುವ ಕೆಲಸವನ್ನು ಜಗನ್‌ ಮೋಹನ್‌ ರೆಡ್ಡಿ ಎಂಬ ಕ್ರೈಸ್ತ ಮಾಡಿದ್ದಾನೆ. ಇನ್ನಾದರೂ ಹಿಂದೂ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

ಮುಸಲ್ಮಾನರ ಸಂಖ್ಯಾ ಬಾಹುಳ್ಯ ಮತ್ತು ಕ್ರೈಸ್ತರ ಮತಾಂತರದ ಬಗ್ಗೆ ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು. ಮುಸಲ್ಮಾನರು ಮತ್ತು ಕ್ರೈಸ್ತರ ಕೈಗೆ ಹೀಗೆಯೇ ಒಂದೊಂದು ರಾಜ್ಯಗಳು ಹೋಗುತ್ತಿದ್ದರೆ, ಮುಂದೊಂದು ದಿನ ಭಾರತದಿಂದ ಹಿಂದೂಗಳೇ ಪಲಾಯನ ಮಾಡುವಂತಹ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂಬುದನ್ನು ತಿರುಪತಿ ತಿಮ್ಮಪ್ಪನ ಲಡ್ಡು ಘಟನೆಯಿಂದ ನೀವು ಅರಿಯಬೇಕು ಎಂದು ಎಚ್ಚರಿಸಿದರು.

Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
2 minutes ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
31 minutes ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
42 minutes ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
48 minutes ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?