Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

Latest

ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

Public TV
Last updated: December 26, 2024 10:37 pm
Public TV
Share
1 Min Read
manmohan singh
SHARE

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) (Manmohan Singh) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು.

ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ 8:06ಕ್ಕೆ ಸಿಂಗ್‌ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ 9:15ರ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆಸ್ಪತ್ರೆಗೆ ದಾಖಲು

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.

ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ: ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ

TAGGED:aiimscongressManmohan Singhಏಮ್ಸ್ಕಾಂಗ್ರೆಸ್ಮನಮೋಹನ್ ಸಿಂಗ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

CM Ponnanna
Bengaluru City

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Public TV
By Public TV
15 minutes ago
iran 1
Latest

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Public TV
By Public TV
33 minutes ago
Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
1 hour ago
g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
2 hours ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
2 hours ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?