ನವದೆಹಲಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಮನಮೋಹನ್ ಸಿಂಗ್ ಅವರಿಗೆ ನಿನ್ನೆಯಿಂದ ಜ್ವರ ಆರಂಭವಾಗಿದ್ದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಇಂದು ಜ್ವರ ಹೆಚ್ಚಳಗೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ
Advertisement
Former Prime Minister Dr. Manmohan Singh admitted to All India Institute of Medical Sciences, Delhi
(file photo) pic.twitter.com/SAm5NOpeiF
— ANI (@ANI) October 13, 2021
Advertisement
ಮನಮೋಹನ್ ಸಿಂಗ್ ಅವರು ಕೆಲ ದಿನಗಳ ಹಿಂದೆ 89ನೇ ವರ್ಷಕ್ಕೆ ಕಾಲಿಟ್ಟಿದ್ದರು. ಅದಲ್ಲದೆ ಕೊರೊನಾ 2ನೇ ಅಲೆಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ
Advertisement