ನವದೆಹಲಿ: 46 ವರ್ಷಗಳ ಸುದೀರ್ಘ ಒಡನಾಟದ ನಂತರ ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಮಂಗಳವಾರ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದ ಅವರು, ನಾನು 46 ವರ್ಷಗಳ ಸುದೀರ್ಘ ಒಡನಾಟದ ನಂತರ ಪಕ್ಷವನ್ನು ತೊರೆಯುತ್ತಿದ್ದೇನೆ ಎಂದು ಭಾವುಕರಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಚಂದನವನದಲ್ಲಿ ಲವ್ಲಿ ವ್ಯಾಲೆಂಟೈನ್ಸ್ ಡೇ – ಅಭಿಮಾನಿಗಳೊಂದಿಗೆ ಹಂಚಿಕೊಂಡ್ರು ಸ್ಪೆಷಲ್ ಫೋಟೋ!



