ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಭಾನುವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.
My best wishes @BarackObama for your quick recovery from COVID-19, and for your family’s good health and wellbeing. https://t.co/mCrUvXlsAp
— Narendra Modi (@narendramodi) March 14, 2022
Advertisement
ನನಗೆ ಒಂದೆರಡು ದಿನಗಳಿಂದ ಗಂಟಲು ಕಟ್ಟಿಕೊಂಡಿದೆ. ಅದನ್ನು ಬಿಟ್ಟರೆ ನಾನು ಕ್ಷೇಮವಾಗಿದ್ದೇನೆ. ಮಿಚೆಲ್ ಮತ್ತು ನಾನು ಲಸಿಕೆಯನ್ನು ಹಾಕಿಸಿಕೊಂಡಿದ್ದು ಒಳ್ಳೆಯದಾಯಿತು. ಇದರಿಂದ ಅವರಿಗೆ ಕೊರೊನಾ ಟೆಸ್ಟ್ ಮಾಡಿದಾಗ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ನೀವು ಈಗಲೂ ಲಸಿಕೆ ಹಾಕಿಸಿಕೊಳ್ಳದಿದ್ದರೆ, ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಸಹ ಲಸಿಕೆ ಹಾಕಿಸಿಕೊಳ್ಳುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ಬಗ್ಗೆ ಭಾರತಕ್ಕೆ ಪ್ರತ್ಯುತ್ತರ ನೀಡೋ ಬದಲು ಪಾಕಿಸ್ತಾನ ಸಂಯಮ ಬಯಸುತ್ತೆ: ಇಮ್ರಾನ್ ಖಾನ್
Advertisement
I just tested positive for COVID. I’ve had a scratchy throat for a couple days, but am feeling fine otherwise. Michelle and I are grateful to be vaccinated and boosted, and she has tested negative.
It’s a reminder to get vaccinated if you haven’t already, even as cases go down.
— Barack Obama (@BarackObama) March 13, 2022
Advertisement
ಒಬಾಮಾ ಅವರು 2008 ಮತ್ತು 2016ರ ನಡುವೆ ಸತತ ಎರಡು ಬಾರಿ ಅಮೆರಿಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 2020ರ ಅಮೆರಿಕ ಸಾರ್ವಜನಿಕರು ಮತ ಚಲಾಯಿಸುವ ಮುನ್ನ 2016ರಲ್ಲಿ ಡೊನಾಲ್ಡ್ ಟ್ರಂಪ್ ಉತ್ತರಾಧಿಕಾರಿಯಾಗಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ
Advertisement
America, Former President, Barack Obama, Corona Virus