Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲು ಹತ್ತಲು ನೂಕು ನುಗ್ಗಲು – ಫುಟ್ ಬೋರ್ಡ್ ಗೆ ಬಿದ್ದು ನಾಲ್ವರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರೈಲು ಹತ್ತಲು ನೂಕು ನುಗ್ಗಲು – ಫುಟ್ ಬೋರ್ಡ್ ಗೆ ಬಿದ್ದು ನಾಲ್ವರು ಸಾವು

Latest

ರೈಲು ಹತ್ತಲು ನೂಕು ನುಗ್ಗಲು – ಫುಟ್ ಬೋರ್ಡ್ ಗೆ ಬಿದ್ದು ನಾಲ್ವರು ಸಾವು

Public TV
Last updated: July 24, 2018 9:05 pm
Public TV
Share
1 Min Read
chennai train accident
SHARE

ಚೆನ್ನೈ: ರೈಲು ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿ ಫುಟ್‍ಬೋರ್ಡ್ ಗೆ ಬಿದ್ದ ಪರಿಣಾಮ 4 ಮಂದಿ ಮೃತಪಟ್ಟಿರುವ ಘಟನೆ ಚೆನ್ನೈ ಸೆಂಟ್ ಥಾಮಸ್ ಮೌಂಟ್ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ರೈಲು ಚೆನ್ನೈ ನ ಬೀಚ್ ನಿಂದ ತಿರುಮಲ್ಪುರ್ ಗೆ ತೆರಳುತ್ತಿದ್ದ ವೇಳೆ ಸೆಂಟ್ ಥಾಮಸ್ ಮೌಂಟ್ ನಿಲ್ದಾಣದ ಬಳಿ ಬೆಳಗ್ಗೆ 8.25 ಗಂಟೆಗೆ ಈ ಅವಘಡ ಸಂಭವಿಸಿದೆ. ರೈಲು ಚಲಿಸುವ ವೇಳೆ ಬ್ಯಾಲೆನ್ಸ್ ತಪ್ಪಿ ಫುಟ್‍ಬೋರ್ಡ್‍ಗೆ ಬಿದ್ದಿದ್ದಾರೆ.

ಈ ಅವಘಡದಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. 7 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಹುತೇಕ ವಿದ್ಯುತ್ ಆಧಾರಿತ ರೈಲುಗಳು ಪ್ಲಾಟ್‍ಫಾರಂ ಸಂಖ್ಯೆ 2 ರಲ್ಲಿ ಹೋಗುತ್ತವೆ. ಆದರೆ ಈ ಸೆಂಟ್ ಥಾಮಸ್ ಮೌಂಟ್ ನಿಲ್ದಾಣದಲ್ಲಿ ರೈಲು ಪ್ಲಾಟ್‍ಫಾರಂ ಸಂಖ್ಯೆ 4 ರಲ್ಲಿ ಬಂದು ನಿಲ್ಲುತ್ತದೆ. ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರಲ್ಲಿ ನೂಕುನುಗ್ಗಲು ಉಂಟಾಗಿ ಈ ಘಟನೆ ಸಂಭವಿಸಿದೆ.

ಸ್ಥಳದಲ್ಲೇ ಮೃತಪಟ್ಟವರನ್ನು ಜೆ ನವೀನ್ ಕುಮಾರ್(23), ಶಿವಕುಮಾರ್(22) ಮತ್ತು ಭರತ್(16) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಸೋಮವಾರ ಇಲ್ಲೇ ಅವಘಡ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರು.

TAGGED:chennaideathpolicePublic TVtrainಚೆನ್ನೈಪಬ್ಲಿಕ್ ಟವಿಪೊಲೀಸ್ರೈಲುಸಾವು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
8 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
27 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
41 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?