Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು | ಟೀ ಕಪ್‌ ಕೊಡದಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಹೊಟ್ಟೆಗೆ ಒದ್ದು ವಿಕೃತಿ ಮೆರೆದ ದುಷ್ಕರ್ಮಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು | ಟೀ ಕಪ್‌ ಕೊಡದಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಹೊಟ್ಟೆಗೆ ಒದ್ದು ವಿಕೃತಿ ಮೆರೆದ ದುಷ್ಕರ್ಮಿಗಳು

Latest

ಬೆಂಗಳೂರು | ಟೀ ಕಪ್‌ ಕೊಡದಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಹೊಟ್ಟೆಗೆ ಒದ್ದು ವಿಕೃತಿ ಮೆರೆದ ದುಷ್ಕರ್ಮಿಗಳು

Public TV
Last updated: July 3, 2025 7:34 am
Public TV
Share
1 Min Read
Four customers attacked on hotel staff in Bengaluru Seshadripuram
SHARE

ಬೆಂಗಳೂರು: ಟೀ ಕಪ್‌ ಕೊಡದಿದ್ದಕ್ಕೆ ಹೋಟೆಲ್‌ ಸಿಬ್ಬಂದಿಗೆ ನಾಲ್ವರು ದುಷ್ಕರ್ಮಿಗಳು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಶೇಷಾದ್ರಿಪುರಂನ (Sheshadripuram )ನಮ್ಮ ಫಿಲ್ಟರ್ ಕಾಫಿ ಶಾಪ್‌ನಲ್ಲಿ ನಡೆದಿದೆ.

ಬುಧವಾರ ಸಂಜೆ 6:50ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಫಿ ಶಾಪ್‌ಗೆ ಬಂದಿದ್ದ ನಾಲ್ವರು ಕಾಫಿಯನ್ನು ಕೊಂಡು ಮತ್ತೊಂದು ಕಪ್‌ ಕೇಳಿದ್ದಾರೆ. ಈ ವೇಳೆ, ಹೋಟೆಲ್‌ ಸಿಬ್ಬಂದಿ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ನಾಲ್ವರು, ಹೋಟೆಲ್‌ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಪಾಳಕ್ಕೆ ಹೊಡೆದು, ಮುಖಕ್ಕೆ ಗುದ್ದಿ, ಕಾಲಿನಿಂದ ಹೊಟ್ಟೆಗೆ ಒದ್ದು ವಿಕೃತಿ ಮೆರೆದಿದ್ದಾರೆ. ಇದನ್ನೂ ಓದಿ: ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

ಶೇಷಾದ್ರಿಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: 11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಶಿಕ್ಷಕಿ ಅರೆಸ್ಟ್‌

TAGGED:bengalurucrimepolicesheshadripuram
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?