Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೆಂಗ್ಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು

Crime

ಬೆಂಗ್ಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು

Public TV
Last updated: June 4, 2023 10:40 am
Public TV
Share
1 Min Read
car accident
SHARE

320 X 50

ಮಂಡ್ಯ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mangaluru Highway) ನಡೆದಿದೆ.

ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಜರುಗಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೇಮಂತ್, ಶರತ್, ನವೀನ್ ಹಾಗೂ ಇನ್ನೋರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ

lorry

ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ‌ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಭಾನುವಾರ ಮುಂಜಾನೆ 5 ಗಂಟೆಯ ವೇಳೆಯಲ್ಲಿ ಈ ಅಪಘಾತ ಜರುಗಿದೆ. ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹಗಳ ಮರಣೋತ್ತರ ಪರೀಕ್ಷೆ ಬೆಳ್ಳೂರು ಕ್ರಾಸ್‌ನ ಬಿಜಿಎಸ್ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಬಳಿಕ ಸಂಬಂಧಿಕರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಾಗುವುದು. ಇದನ್ನೂ ಓದಿ: 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

TAGGED:accidentBengaluru-Mangaluru Highwayಅಪಘಾತಬೆಂಗಳೂರು-ಮಂಗಳೂರು ಹೈವೇ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
55 minutes ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
1 hour ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
2 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
2 hours ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?