Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಕಾರು ಡಿಕ್ಕಿ – ನಾಲ್ವರು ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಕಾರು ಡಿಕ್ಕಿ – ನಾಲ್ವರು ದುರ್ಮರಣ

Bagalkot

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಕಾರು ಡಿಕ್ಕಿ – ನಾಲ್ವರು ದುರ್ಮರಣ

Public TV
Last updated: December 3, 2025 10:59 am
Public TV
Share
1 Min Read
Bagalkote accident
SHARE

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ (Siddapura) ಗ್ರಾಮದ ಬಳಿ ನಡೆದಿದೆ.

ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ(17), ಗಣೇಶ್ ಅರಳಿಮಟ್ಟಿ(20), ಪ್ರವೀಣ ಶೇಡಬಾಳ(22) ಪ್ರಜ್ವಲ್ ಶೇಡಬಾಳ(17) ಮೃತರು.ಇದನ್ನೂ ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದ 22 ಹುಲಿ ಸೆರೆ: ಮೈಸೂರು ಡಿಸಿಎಫ್‌

ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ವೊಂದು ಹೊರಟಿತ್ತು. ಈ ವೇಳೆ ಕಾರು ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಬುರುಡೆ ತಂದವರು ಯಾರು? – ಚಿನ್ನಯ್ಯನಿಗೆ ಜಾಮೀನು ನೀಡಿದ್ದಕ್ಕೆ ಕಾರಣ ನೀಡಿದ ಕೋರ್ಟ್

TAGGED:bagalkotecar accidentvijayapuraಜಮಖಂಡಿಬಾಗಲಕೋಟೆರಸ್ತೆ ಅಪಘಾತವಿಜಯಪುರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
10 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
25 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
1 hour ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
1 hour ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?