Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Bengaluru City

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Public TV
Last updated: February 7, 2026 2:23 pm
Public TV
Share
2 Min Read
Family Suicide 2
SHARE

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ (Soladevanahalli Police Station) ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ.

ಬಿಹಾರಕ್ಕೆ ಪ್ರವಾಸ (Bihar Tour) ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಇದನ್ನೂ ಓದಿ: ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು

ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘ ಕೀರ್ತಿಯನ್ನ (14) ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ (50) ಸೇರಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕನ ಸಾವಿನಿಂದ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ

Family Suicide

ಫ್ರೀ ಫೈಯರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕ
ನಾಗಪ್ರಸಾದ್‌ ಸಹೋದರಿ ಶಿಲ್ಪಾ ಎಂಬಾಕೆಯ ಮಗ. ಬಾಲಕನು 8 ತಿಂಗಳಿನಿಂದ ಮಾವ ನಾಗಪ್ರಸಾದ್‌ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್ ನಲ್ಲಿ ಫ್ರೀ ಫೈಯರ್ ಗೇಮ್‌ಗೆ ಅಡಿಕ್ಟ್ ಆಗಿದ್ದ. ಹಣಕ್ಕಾಗಿ ಮಾವನನ್ನ ಬಳಿ ಪೀಡಿಸುತ್ತಿದ್ದ. ಇದರಿಂದ ಮನನೊಂದಿದ್ದ ನಾಗಪ್ರಸಾದ್ ಬಾಲಕನನ್ನ ಕೊಲೆ ಮಾಡಿದ್ದಾನೆ. ನಂತರ ತಾನೇ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಜೈಲಿಗಟ್ಟಿದ್ದರು. ಆ ನಂತರ ಸಹೋದರಿ ಶಿಲ್ಪಾ ಅಣ್ಣನನ್ನ ಬೇಲ್ ಮೇಲೆ ಕರೆತಂದಿದ್ದಳು. ಇದನ್ನೂ ಓದಿ: ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

ಅಳಿಯನ ಕೊಂದ ಪಾಪ ತೊಳೆಯಲು ಟೆಂಪಲ್ ರನ್
ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕೆ ಇಡೀ ಕುಟುಂಬ ಕೆಲ ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು. ಅದೇ ಕಾರಣಕ್ಕಾಗಿ ಬಿಹಾರಕ್ಕೆ ಪ್ರವಾಸ ತೆರಳಿದ್ದ ನಾಗಪ್ರಸನ್ನ ಆತನ ತಾಯಿ ಸುಮಂಗಲಾ (78), ಸಹೋದರಿ ಶಿಲ್ಪಾ (48), ಶ್ರುತಾ (43) ಎಲ್ಲರೂ ಒಮ್ಮೆಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶರೀರಗಳ ಬಳಿ ನಿದ್ರೆ ಮಾತ್ರೆಗಳು ಸಿಕ್ಕಿದ್ದು, ಓವರ್ ಡೋಸ್​ನಿಂದಲೇ ಕುಟುಂಬದವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ತುಮಕೂರಿನ ಗುಬ್ಬಿ ಮೂಲದವರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ವೇಳೆ ಮೃತರ ಬಳಿ ಸಿಕ್ಕ ಮೊಬೈಲ್‌ ಫೋನುಗಳು, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಎಟಿಎಂ ಕಾರ್ಡ್‌, 1.18 ಲಕ್ಷ ನಗದು ಹಣ ಸೇರಿ ಹಲವು ದಾಖಲೆಗಳು ಹಾಗೂ ನಿದ್ರೆ ಮಾತ್ರೆಗಳನ್ನ ವಶಕ್ಕೆ ಪಡೆದಿದ್ದಾರೆ.

TAGGED:Bengaluru city policeBihar TourFree Fireonline gameಆನ್‍ಲೈನ್ ಗೇಮ್ಫ್ರೀ ಫೈರ್‌ ಗೇನ್‌ಬೆಂಗಳೂರು ಪೊಲೀಸ್ಸೋಲದೇವನ ಹಳ್ಳಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
18 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
9 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
10 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
10 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?