Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bidar

ಬೈಕ್‌ಗೆ ಸಾರಿಗೆ ಬಸ್‌ ಡಿಕ್ಕಿ – ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
Last updated: October 7, 2024 10:28 pm
Public TV
Share
1 Min Read
Four members of the same family were killed in a bus collision with a bike in Bidar
SHARE

ಬೀದರ್: ರಸ್ತೆ ದಾಟುತ್ತಿದ್ದ ಬೈಕ್‌ಗೆ (Bike) ಸಾರಿಗೆ ಬಸ್ (Bus) ಡಿಕ್ಕಿಯಾದ (Accident) ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ಬೀದರ್ (Bidar) – ತೆಲಂಗಾಣ ಗಡಿಯ ಗಣೀಶಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ರೇಣುಕಾ(33), ಜಗನ್ನಾಥ್‌ (38), ವಿನೋದ್ (15) ಹಾಗೂ ಸಿದ್ರಾಮ್ (72) ಎಂದು ಗುರುತಿಸಲಾಗಿದೆ. ಎಲ್ಲರೂ ಜಮೀನಿನಲ್ಲಿ ಕೆಲಸ ಮಾಡಿ ಮನೆ ಕಡೆ ಹೊರಟಿದ್ದರು. ಈ ವೇಳೆ ಜಮೀನಿನಿಂದ ರಸ್ತೆ ದಾಟುವಾಗ ಬೈಕ್‌ ನಿಲ್ಲಿಸಿ ಇಬ್ಬರೊಂದಿಗೆ ಮಾತನಾಡುತ್ತಿದ್ದಾಗ ಬಸ್‌, ಬೈಕ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: Punjab | ಕಾರು ಅಡ್ಡಗಟ್ಟಿ ಆಪ್‌ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಸಾರಿಗೆ ಬಸ್ ಹೈದ್ರಾಬಾದ್ ಕಡೆಯಿಂದ ಬರುತ್ತಿತ್ತು. ಅಪಘಾತದ ಬಳಿಕ ಬಸ್‌ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. ಮೃತರ ಶವವನ್ನು ಬೀದರ್‌ನ ಬೀಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಫೇಕ್ ಷೇರು ಮಾರ್ಕೆಟ್ ವೆಬ್‌ಸೈಟ್‌ ಮಾಡಿ ಕೊಟ್ಯಂತರ ರೂ. ವಂಚನೆ – 8 ಸೈಬರ್ ವಂಚಕರು ಅರೆಸ್ಟ್‌

TAGGED:accidentbidarbikebusಅಪಘಾತಬೀದರ್ಸಾರಿಗೆ ಬಸ್
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
15 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
16 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
18 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
20 hours ago

You Might Also Like

British MP Bob Blackman
Latest

ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Public TV
By Public TV
2 minutes ago
Yadagiri chemical water
Chamarajanagar

ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

Public TV
By Public TV
32 minutes ago
military
Latest

ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
By Public TV
47 minutes ago
mutton curry 3
Bengaluru City

ಸಿಂಪಲ್ಲಾಗಿ ಮಟನ್ ಕರಿ ಮಾಡಿ ನಾಲಿಗೆ ಚಪ್ಪರಿಸಿ!

Public TV
By Public TV
1 hour ago
Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
9 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?