Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ-ಮೂವರು ಸಾವು, ಓರ್ವನ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ-ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

Bengaluru Rural

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ-ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

Public TV
Last updated: November 7, 2017 10:04 am
Public TV
Share
1 Min Read
NML Suicide F
SHARE

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಸಮೀಪದ ಬೆಟ್ಟಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಾಲ್ವರಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. 75 ವರ್ಷದ ವೆಂಕಟನರಸಪ್ಪ, ಪತ್ನಿ ತಾಯಮ್ಮ ಮತ್ತು ಮಗಳು ಹೊನ್ನಮ್ಮ ಮೃತರು. ವಿಷ ಸೇವಿಸಿದ ಮಗ ದೊಡ್ಡೇಗೌಡ ಎಂಬವರನ್ನು ನಗರದ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ದೊಡ್ಡೇಗೌಡ ಸ್ಥಿತಿ ಚಿಂತಾಜನಕವಾಗಿದೆ ವೈದ್ಯರು ತಿಳಿಸಿದ್ದಾರೆ.

NML Suicide 4

ಕೌಟುಂಬಿಕ ಕಲಹದಲ್ಲಿ ತಂದೆ-ತಾಯಿ ಬೆಟ್ಟಹಳ್ಳಿಯ ಮನೆಯಲ್ಲಿ ವಿಷ ಸೇವಿಸಿದ ವಿಚಾರ ತಿಳಿದ ಅಕ್ಕ-ತಮ್ಮ ತಾವರೆಕೆರೆ ಬಳಿ ವಿಷ ಸೇವನೆ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದೊಡ್ಡೇಗೌಡರಿಗೆ ವಿವಾಹವಾಗಿದ್ದು, ಮನೆಯಲ್ಲಿ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾದನಾಯಕನಹಳ್ಳಿ ಹಾಗೂ ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು https://t.co/cZLbEZqz8f#Suicide #Udupi #family pic.twitter.com/u0sUO20Hoy

— PublicTV (@publictvnews) July 13, 2017

ಮಂಗ್ಳೂರಲ್ಲಿ ಐವರು ವಿದ್ಯಾರ್ಥಿಗಳು ನೀರುಪಾಲು! https://t.co/arpnYagq60#Mangaluru #Students #Drowning pic.twitter.com/KMURrXVLgK

— PublicTV (@publictvnews) November 7, 2017

ಕೊಪ್ಪಳದಲ್ಲಿ ಈಜಲು ಹೋದ ಮೂವರು ಹೆಣ್ಣುಮಕ್ಕಳು ಸೇರಿ ಐವರು ನೀರುಪಾಲು! https://t.co/a6XR5azvAG#Koppal #Water #Drowning #Girls #Boys pic.twitter.com/JLLQejnPYW

— PublicTV (@publictvnews) November 6, 2017

ಒಂದೇ ಕುಟುಂಬದ ಐವರ ಶವ ಪತ್ತೆ: ಇದು ಕೊಲೆಯೇ? ಆತ್ಮಹತ್ಯೆಯೇ? https://t.co/waEvf4t57n#Family #Death #Suicide #Murder #Police pic.twitter.com/KS5hOjYMBb

— PublicTV (@publictvnews) October 17, 2017

NML Suicide 3

NML Suicide 5

NML Suicide 1

NML FAMILY SUCIDE AV 2

NML Suicide 2

TAGGED:deathnelamangalaPublic TVsuicideಆತ್ಮಹತ್ಯೆನೆಲಮಂಗಲಪಬ್ಲಿಕ್ ಟಿವಿಸಾವು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

R Ashok
Bengaluru City

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

Public TV
By Public TV
34 minutes ago
Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
1 hour ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
1 hour ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
1 hour ago
Iran Israel Strike
Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
By Public TV
2 hours ago
Bahrain
Latest

Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?