Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಬಸ್ಸಿಗಾಗಿ ನಿಂತಿದ್ದವರಿಗೆ ಕಾರು ಡಿಕ್ಕಿ – ಚಾಲಕ ಸೇರಿ ನಾಲ್ವರ ದುರ್ಮರಣ

Public TV
Last updated: February 14, 2019 7:38 am
Public TV
Share
1 Min Read
DVG ACCIDENT
SHARE

ದಾವಣೆಗೆರೆ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ನಾಲ್ಕು ಜನ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಮೇಶ್ (40), ಉಷಾ (25), 3 ವರ್ಷದ ಚಂದ್ರು ಸಾವನ್ನಪ್ಪಿದ ದುರ್ದೈವಿಗಳು. ಕಾರು ಚಾಲಕನ ಹೆಸರು ತಿಳಿದು ಬಂದಿಲ್ಲ.

ಬುಧವಾರ ಮೂವರು ಬಸ್ಸಿಗಾಗಿ ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದ ಕೆಎ-17-ಪಿ-5003 ನಂಬರ್‍ನ ಕಾರು ವೇಗವಾಗಿ ಬಂದು ಏಕಾಏಕಿ ಮೂವರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ಚಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಹೊನ್ನಾಳಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಕಾರು ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ಗಳು ಜಖಂ ಆಗಿವೆ. ಈ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:accidentcardavanageredeathpolicePublic TVಅಪಘಾತಕಾರ್ದಾವಣಗೆರೆಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema Updates

Pavithra Gowda 1
ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ
Bengaluru City Cinema Latest Sandalwood Top Stories
darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest

You Might Also Like

HK Patil
Bengaluru City

ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
By Public TV
18 minutes ago
KJ George 1
Bengaluru City

ಸ್ಮಾರ್ಟ್ ಮೀಟರ್ ಹಗರಣ ಆರೋಪ – ಕೋರ್ಟ್ ತೀರ್ಪಿಗೆ ನಾನು ಬದ್ಧ: ಸಚಿವ ಜಾರ್ಜ್

Public TV
By Public TV
38 minutes ago
PM Modi 2 1
Latest

ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

Public TV
By Public TV
47 minutes ago
Plane Crash
Latest

ತಾಂತ್ರಿಕ ದೋಷದಿಂದ ರಷ್ಯಾ ವಿಮಾನ ಪತನ – 48 ಮಂದಿ ಸಾವು

Public TV
By Public TV
50 minutes ago
DARSHAN 1 1
Bengaluru City

ದರ್ಶನ್‌ ಜಾಮೀನು ಭವಿಷ್ಯ; ವಾದ-ಪ್ರತಿವಾದ ಮುಕ್ತಾಯ – ಒಂದು ವಾರದಲ್ಲಿ ಸುಪ್ರೀಂ ಆದೇಶ

Public TV
By Public TV
1 hour ago
K.J. George
Bengaluru City

ಇಡೀ ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?