Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾರಿಗೆ ಅಂಬುಲೆನ್ಸ್ ಡಿಕ್ಕಿ – ಚಿಕಿತ್ಸೆಗೆ ಬರ್ತಿದ್ದ ರೋಗಿ ಸೇರಿ ನಾಲ್ವರು ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾರಿಗೆ ಅಂಬುಲೆನ್ಸ್ ಡಿಕ್ಕಿ – ಚಿಕಿತ್ಸೆಗೆ ಬರ್ತಿದ್ದ ರೋಗಿ ಸೇರಿ ನಾಲ್ವರು ದುರ್ಮರಣ

Bengaluru City

ಲಾರಿಗೆ ಅಂಬುಲೆನ್ಸ್ ಡಿಕ್ಕಿ – ಚಿಕಿತ್ಸೆಗೆ ಬರ್ತಿದ್ದ ರೋಗಿ ಸೇರಿ ನಾಲ್ವರು ದುರ್ಮರಣ

Public TV
Last updated: November 18, 2018 10:38 am
Public TV
Share
1 Min Read
ANE ACCIDENT
SHARE

ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್‍ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.

ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.

ANE

ಮೃತ ಮದನ್ ಹಂದಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ತಿರುಚಿಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಸಂಬಂಧಿಕರು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಹೊಸೂರು ಸಮೀಪ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ರೋಗಿ ಮದನ್ ಮತ್ತು ಚಾಲಕ ಸೇರಿದಂತೆ ಸಂಬಂಧಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಹೊಸೂರು ಹುಡ್ಕೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:accidentBangaloredeathhospitalpolicePublic TVಅಪಘಾತಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಸಾವು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
31 minutes ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
37 minutes ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
1 hour ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
1 hour ago
01 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-1

Public TV
By Public TV
2 hours ago
02 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?