Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ

Bengaluru City

ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ

Public TV
Last updated: March 5, 2023 4:01 pm
Public TV
Share
2 Min Read
KUMARASWAMY TWEET 1
SHARE

ಬೆಂಗಳೂರು: ಐಫೋನ್ ಫ್ಯಾಕ್ಟರಿ ಕರ್ನಾಟಕದಲ್ಲಿ ಸ್ಥಾಪನೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H. D. Kumaraswamy) ಇದು ಪ್ರಚಾರದ ಗಿಮ್ಮಿಕ್ ಎಂದು ಬಿಜೆಪಿ (BJP) ಸರ್ಕಾರದ ವಿರುದ್ಧ ಸರಣಿ ಟ್ವೀಟ್ (Tweet) ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

HD Kumaraswamy 5

ಟ್ವೀಟ್‌ನಲ್ಲಿ ಏನಿದೆ?
ರಾಜ್ಯ ಸರ್ಕಾರದ್ದು ಪ್ರಚಾರ ಜಾಸ್ತಿ, ಫಲಿತಾಂಶ ನಾಸ್ತಿ ಎನ್ನುವ ನೀತಿ. ಇದೇ ಅದರ ಘೋಷವಾಕ್ಯ, ಧ್ಯೇಯವಾಕ್ಯ. ಜಾಹೀರಾತುಗಳಲ್ಲಿಯೇ ಜಳಕ ಮಾಡುತ್ತಿರುವ ಈ ಸರಕಾರಕ್ಕೆ ಜನರ ಕ್ಷೇಮ, ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಉದ್ಯೋಗ ಸೃಷ್ಟಿ ಬಗ್ಗೆ ಎಳ್ಳಷ್ಟೂ ದೂರದೃಷ್ಟಿ ಇಲ್ಲ. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರು ಸ್ಫೋಟ ಮಾಡಿದ್ದು ನಾವೇ- ಐಎಸ್‍ಕೆಪಿ ಅಧಿಕೃತ ಹೇಳಿಕೆ

india china foxconn apple iphone 5

ಐಫೋನ್ ತಯಾರಿಸುವ ತೈವಾನ್ ದೇಶದ ಫಾಕ್ಸ್ಕಾನ್ ಕಂಪನಿ ರಾಜ್ಯದಲ್ಲಿ ಹೂಡಿಕೆ ಮಾಡಲು ಬಂದಿದೆ ಎಂದು ಶುಕ್ರವಾರ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು ಹಾಗೂ ಇಬ್ಬರು ಸಚಿವರು ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡರು. ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೈಯ್ಯಲ್ಲಿ ಸಹಿಪತ್ರಗಳನ್ನಿಡಿದು ಮಾಧ್ಯಮಗಳಿಗೆ ಪೋಸು ಕೊಟ್ಟರು. ಇದನ್ನೂ ಓದಿ: ಮಾ.9 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಡಿಕೆಶಿ

ಆ ಬೆನ್ನಲ್ಲೇ ತೈವಾನ್‌ʼನ ತೈಪೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಂಪನಿ, "ಕರ್ನಾಟಕದಲ್ಲಿ ಹೂಡಿಕೆ ಮಾಡುವ ಯಾವುದೇ ನಿರ್ಣಾಯಕ ಒಪ್ಪಂದ ಆಗಿಲ್ಲ" ಎಂದು ಸ್ಪಷ್ಟಪಡಿಸಿದೆ. ಹಾಗಾದರೆ, ಶುಕ್ರವಾರ ಮಾನ್ಯ @BSBommai ಸಮಕ್ಷಮದಲ್ಲಿ ಆಗಿದ್ದೇನು? ಅದೇನು ಒಪ್ಪಂದವೋ ಅಥವಾ ಪ್ರಚಾರದ ಗಿಮಿಕ್ಕೋ?? ಜನರಿಗೆ ತಿಳಿಸಬೇಕಿದೆ.3/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 5, 2023

ಆ ಬೆನ್ನಲ್ಲೇ ತೈವಾನಿನ ತೈಪೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಂಪನಿ, “ಕರ್ನಾಟಕದಲ್ಲಿ ಹೂಡಿಕೆ ಮಾಡುವ ಯಾವುದೇ ನಿರ್ಣಾಯಕ ಒಪ್ಪಂದ ಆಗಿಲ್ಲ” ಎಂದು ಸ್ಪಷ್ಟಪಡಿಸಿದೆ. ಹಾಗಾದರೆ, ಶುಕ್ರವಾರ ಮಾನ್ಯ ಬೊಮ್ಮಾಯಿ ಅವರ ಸಮಕ್ಷಮದಲ್ಲಿ ಆಗಿದ್ದೇನು? ಅದೇನು ಒಪ್ಪಂದವೋ ಅಥವಾ ಪ್ರಚಾರದ ಗಿಮಿಕ್ಕೋ? ಜನರಿಗೆ ತಿಳಿಸಬೇಕಿದೆ. ಇದನ್ನೂ ಓದಿ: ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಮಿರ ಮಿರ ಮಿಂಚಿದ ಕಿಯಾರಾ

Apple Partner Foxconn Plans 700 Million Bengaluru Plant in Shift from China Basavaraj Bommai 3

ಕೋವಿಡ್ ನಂತರದ ಕಾಲದಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆಗೆ ಬಹಳ ಮಹತ್ವವಿದೆ. ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಎಡವಟ್ಟು ಮಾಡಿಕೊಂಡ ಕಾರಣಕ್ಕೆ ಓಲಾ ಕಂಪನಿ ಕರ್ನಾಟಕದ ಕೈ ಜಾರಿತು. 7,614 ಕೋಟಿ ರೂ. ಹೂಡಿಕೆ ತಮಿಳುನಾಡು ರಾಜ್ಯದ ಪಾಲಾಯಿತು. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಕರ್ಮಕಾಂಡ – ಅಂದು ಬಿಜೆಪಿ ಸರ್ಕಾರದಿಂದಲೇ ಪ್ರಶಾಂತ್‌ ಮಾಡಾಳ್‌ಗೆ ಕ್ಲೀನ್‌ಚಿಟ್‌?

ಚುನಾವಣೆ, ಪ್ರಚಾರಕ್ಕಿಂತ ಜನರ ಬದುಕು ಮುಖ್ಯ. ಈ ಸರಕಾರಕ್ಕೆ ಅಧಿಕಾರವೇ ಮುಖ್ಯ. ಉಳಿದಿದ್ದೆಲ್ಲ ಅಮುಖ್ಯ. ಕನ್ನಡಿಗರ ಕಷ್ಟಗಳಿಗೆ ಕೊನೆ ಇಲ್ಲ ಎನ್ನುವಂತಾಗಿದೆ. ಇದನ್ನೂ ಓದಿ: ವರುಣ್ ತೇಜ್ ಜೊತೆ ಲಾವಣ್ಯ ಮದುವೆ? ಸ್ಪಷ್ಟನೆ ನೀಡಿದ ನಟಿ

TAGGED:bengalurubjpFoxconn companyh d kumaraswamytweetಟ್ವೀಟ್ಫಾಕ್ಸ್‌ಕಾನ್ ಕಂಪನಿಬಿಜೆಪಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
5 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
30 minutes ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
53 minutes ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
1 hour ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
2 hours ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?