Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾರ್ಕ್‌ನಲ್ಲಿ ಆಡುತ್ತಿದ್ದ ಶಾಲಾ ಮಕ್ಕಳ ಮೇಲೆ ಮನಬಂದಂತೆ ಚಾಕುವಿನಿಂದ ಇರಿತ – 3 ಮಕ್ಕಳ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಾರ್ಕ್‌ನಲ್ಲಿ ಆಡುತ್ತಿದ್ದ ಶಾಲಾ ಮಕ್ಕಳ ಮೇಲೆ ಮನಬಂದಂತೆ ಚಾಕುವಿನಿಂದ ಇರಿತ – 3 ಮಕ್ಕಳ ಸ್ಥಿತಿ ಗಂಭೀರ

Crime

ಪಾರ್ಕ್‌ನಲ್ಲಿ ಆಡುತ್ತಿದ್ದ ಶಾಲಾ ಮಕ್ಕಳ ಮೇಲೆ ಮನಬಂದಂತೆ ಚಾಕುವಿನಿಂದ ಇರಿತ – 3 ಮಕ್ಕಳ ಸ್ಥಿತಿ ಗಂಭೀರ

Public TV
Last updated: June 8, 2023 4:32 pm
Public TV
Share
1 Min Read
France knife attack
SHARE

ಪ್ಯಾರಿಸ್: ಫ್ರಾನ್ಸ್‌ನ (France Knife Attack) ಅನ್ನೆಸಿ ಪಟ್ಟಣದ ಉದ್ಯಾನವನದಲ್ಲಿ ನಾಲ್ವರು ಮಕ್ಕಳು ಸೇರಿ 9 ಮಂದಿಗೆ ಕಿಡಿಗೇಡಿಯೊಬ್ಬ ಚಾಕು ಇರಿದಿರುವ ಘಟನೆ ನಡೆದಿದೆ.

ಪಟ್ಟಣದ ಸರೋವರದ ಸಮೀಪವಿರುವ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ 9:45 ಕ್ಕೆ ಮೂರು ವರ್ಷ ವಯಸ್ಸಿನ ಮಕ್ಕಳ ಗುಂಪಿನ ಮೇಲೆ ಚಾಕುವಿನಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ

#Breaking: Update – Video footage reportedly taken minutes after the terror stabbing attack in #Annecy, #France, showing you the Syrian suspect running away after being chased by locals, while people scream for help in the background for the children that had been stabbed. pic.twitter.com/WufuLkgMkf

— Sotiri Dimpinoudis (@sotiridi) June 8, 2023

ಮೂವರು ಮಕ್ಕಳು ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ದಾಳಿಯಲ್ಲಿ ಓರ್ವ ವ್ಯಕ್ತಿಗೂ ಗಾಯಗಳಾಗಿವೆ. ಬಂಧಿತ ವ್ಯಕ್ತಿ ಸಿರಿಯಾ ಮೂಲದವನು. ಈತ ಕೃತ್ಯದ ನಂತರ ಸ್ಥಳೀಯರನ್ನು ಕಂಡು ಪರಾರಿಯಾಗಿ ಯತ್ನಿಸಿದ್ದ. ಆ ದೃಶ್ಯದ ವೀಡಿಯೋ ವೈರಲ್‌ ಆಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಪ್ರಧಾನ ಮಂತ್ರಿ ಎಲಿಜಬೆತ್‌ ಬೋರ್ನ್‌ ತಿಳಿಸಿದ್ದಾರೆ. ರಾಷ್ಟ್ರೀಯ ಸಂಸತ್‌ನಲ್ಲಿ ಸಂಸದರು ಘಟನೆಗೆ ವಿಷಾದ ವ್ಯಕ್ತಪಡಿಸಿ ಮೌನಾಚರಣೆ ಮಾಡಿದರು. ಇದನ್ನೂ ಓದಿ: PublicTV Explainer: ಭಾರತೀಯ ವಿಜ್ಞಾನಿಗಳಿಂದ ‘ಏಲಿಯನ್‌ ಗ್ರಹ’ ಪತ್ತೆ – ಇಲ್ಲಿ ಅನ್ಯಗ್ರಹ ಜೀವಿಗಳು ಇವೆಯೇ?

TAGGED:franceKNIFE ATTACKಚಾಕು ಇರಿತಫ್ರಾನ್ಸ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
18 minutes ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
1 hour ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
2 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
2 hours ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?