Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್ ಆರಂಭಕ್ಕೆ ಫ್ರಾನ್ಸ್ ಒಲವು: ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್ ಆರಂಭಕ್ಕೆ ಫ್ರಾನ್ಸ್ ಒಲವು: ಅಶ್ವಥ್ ನಾರಾಯಣ್

Bengaluru City

ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್ ಆರಂಭಕ್ಕೆ ಫ್ರಾನ್ಸ್ ಒಲವು: ಅಶ್ವಥ್ ನಾರಾಯಣ್

Public TV
Last updated: December 8, 2021 6:27 pm
Public TV
Share
2 Min Read
ASHWATHNARAYAN 1
SHARE

ಬೆಂಗಳೂರು: ಫ್ರಾನ್ಸ್ ಸರ್ಕಾರವು ರಾಜ್ಯದಲ್ಲಿ ಇಂಡೋ-ಫ್ರೆಂಚ್ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲು ಉತ್ಸುಕವಾಗಿದ್ದು, ಆರೋಗ್ಯ, ಇಂಡಸ್ಟ್ರಿ 4.0 ಮತ್ತು ಪರಿಸರ ವಿಜ್ಞಾನಕ್ಕೆ ಸಂಬಂಧಿಸಿದ ಅವಳಿ ಪದವಿ ನೀಡಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ASHWATHANARYAN

ಭಾರತದಲ್ಲಿ ಫ್ರಾನ್ಸ್ ದೇಶದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ಥಿಯರಿ ಬರ್ತೆಲೋಟ್ ಅವರು ಬುಧವಾರ ತಮ್ಮನ್ನು ಭೇಟಿಯಾದಾಗ ಈ ಸಂಬಂಧ ಅವರು ಈ ಕುರಿತು ಮಾತುಕತೆ ನಡೆಸಿದರು. ಈ ಕ್ಯಾಂಪಸ್‌ನ್ನು ಆರಂಭಿಸಲು ಬೆಂಗಳೂರು ನಗರ ವಿಶ್ವವಿದ್ಯಾಲಯವು ಸೂಕ್ತವಾಗಿದೆ ಎಂದು ಫ್ರೆಂಚ್ ನಿಯೋಗಕ್ಕೆ ತಿಳಿಸಲಾಗಿದೆ ಎಂದರು. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ

ನಂತರ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನ, ಕೃತಕ ಬುದ್ಧಿ ಮತ್ತೆ, ಔಷಧಗಳು ಮತ್ತು ಆರೋಗ್ಯ ಉತ್ಪನ್ನಗಳು, ಔಷಧ ವಿಜ್ಞಾನ ನಿರ್ವಹಣೆ, ಸುಧಾರಿತ ಫಾರ್ಮಸುಟಿಕಲ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ, ಇಂಡಸ್ಟ್ರಿ 4.0 ಅಡಿಯಲ್ಲಿ ಸೈಬರ್ ಸೆಕ್ಯುರಿಟಿ, ಡೇಟಾ ಅನಲಿಟಿಕ್ಸ್, ಮಶೀನ್ ಲರ್ನಿಂಗ್ ಮತ್ತು ಪರಿಸರ ಶಾಸ್ತ್ರದಲ್ಲಿ ಜೀವವೈವಿಧ್ಯ, ಹವಾಮಾನ ಬದಲಾವಣೆ, ಪರಿಸರಸ್ನೇಹಿ ಆರ್ಥಿಕತೆ ವಿಭಾಗಗಳಲ್ಲಿ ಉದ್ದೇಶಿತ ಕ್ಯಾಂಪಸ್‍ನಲ್ಲಿ ಅವಳಿ ಪದವಿ (ಇಂಡೋ-ಫ್ರೆಂಚ್ ಡಿಗ್ರಿ)ಗಳನ್ನು ನೀಡಲಾಗುವುದು ಎಂದು ವಿವರಿಸಿದರು.

ASHWATHANARYAN METTING

ಮುಂದಿನ ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ ಇಂಡೋ-ಫ್ರೆಂಚ್ ಸಹಯೋಗದ ಕ್ಯಾಂಪಸ್‍ನಲ್ಲಿ ಪಠ್ಯಕ್ರಮ ಇತ್ಯಾದಿಗಳನ್ನು ಕೈಗಾರಿಕೆಗಳಿಗೆ ಇರುವ ಅಗತ್ಯದಂತೆ ರೂಪಿಸಲಾಗುವುದು. ಜೊತೆಗೆ ಸಂಶೋಧನಾ ಸಂಸ್ಥೆ ಮತ್ತು ಇನ್ಕ್ಯುಬೇಟರ್ ಗಳನ್ನು ಸ್ಥಾಪಿಸಲು ಒತ್ತು ಕೊಡಲಾಗುವುದು. ಈ ಮೂಲಕ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಕೌಶಲ್ಯಗಳನ್ನು ಒದಗಿಸಲಾಗುವುದು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣದಲ್ಲಿ ಜಾಗತಿಕ ಗುಣಮಟ್ಟಕ್ಕೆ ಆದ್ಯತೆ ಕೊಡಲಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು, ಅವರು ಸಮಕಾಲೀನ ವೃತ್ತಿಗಳಿಗೆ ಬೇಕಾದ ಅತ್ಯಾಧುನಿಕ ಕೌಶಲ್ಯಗಳನ್ನು ಕೂಡ ಕಲಿಸಲಾಗುವುದು. ಈ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವತ್ತ ದಾಪುಗಾಲಿಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ

ಉದ್ಯೋಗದಾತ ಕಂಪನಿಗಳ ಅಗತ್ಯ ಮತ್ತು ಬೇಡಿಕೆಯನ್ನು ಬೆರಳತುದಿಯಲ್ಲಿ ತಿಳಿದುಕೊಳ್ಳಲೆಂದೇ ಕೈಗಾರಿಕೆಗಳನ್ನು ಶಿಕ್ಷಣ ಸಂಸ್ಥೆಗಳೊಂದಿಗೆ ಬೆಸೆಯಲಾಗುತ್ತಿದೆ. ಇನ್ನುಮುಂದೆ ಶೈಕ್ಷಣಿಕ ವರ್ಷವಿಡೀ ಈ ಕಂಪನಿಗಳು ಶಿಕ್ಷಣ ಸಂಸ್ಥೆಗಳೊಂದಿಗೆ ಸಕ್ರಿಯ ಸಂಬಂಧ ಹೊಂದಿರಲಿದೆ ಎಂದು ಅವರು ನುಡಿದರು. ಇದನ್ನೂ ಓದಿ:  2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

TAGGED:Ashwath NarayaneducationIndo-French Institutionಅಶ್ವಥ್ ನಾರಾಯಣ್ಫ್ರಾನ್ಸ್ಶಿಕ್ಷಣ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

trump crude oil
Latest

ಟ್ರಂಪ್‌ ಹೇಳಿಕೆಯಿಂದ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಇಳಿಕೆ – ಈಗ ಮತ್ತೆ ಏರಿಕೆ

Public TV
By Public TV
25 seconds ago
Sriramulu 1
Districts

ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

Public TV
By Public TV
21 minutes ago
donald trump 1 1
Latest

ನಾವು ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ – ಇರಾನ್‌ ತಿರುಗೇಟು

Public TV
By Public TV
42 minutes ago
Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
1 hour ago
HD Devegowda
Latest

ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

Public TV
By Public TV
1 hour ago
Mandya Boy Death copy
Crime

ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?