Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ

Latest

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ

Public TV
Last updated: January 22, 2026 12:17 pm
Public TV
Share
1 Min Read
Jammu Kashmir Terrorist Encounter
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ (Kishtwar) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನದ ಮೂಲದ ಜೈಶ್-ಎ-ಮೊಹಮ್ಮದ್ (Jaish-e-Mohammad) ಸಂಘಟನೆಗೆ ಸೇರಿದ ಕೆಲ ಭಯೋತ್ಪಾದಕರು ಇಲ್ಲಿ ಅಡಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರದಂದು ಚತ್ರೂ (Chatroo) ಬೆಲ್ಟ್‌ನ ಸೊನ್ನಾರ್ ಹಳ್ಳಿಯ ಬಳಿ ಮಂಡ್ರಲ್-ಸಿಂಗ್‌ಪೊರಾ ಪ್ರದೇಶದಲ್ಲಿ ‘ಆಪರೇಷನ್ ತ್ರಾಶಿ-ಐ’ (Operation Trashi-I) ಆರಂಭವಾಯಿತು. ಈ ವೇಳೆ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಿದ ನಂತರ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದರು. ಇದರಿಂದ ಒಬ್ಬ ಪ್ಯಾರಾಟ್ರೂಪರ್ ಹುತಾತ್ಮರಾಗಿದ್ದರು. ಇನ್ನು ಏಳು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ, ಹೆಚ್ಚಿನವರು ಗ್ರೆನೇಡ್ ಸ್ಫೋಟದ ಚೂರುಗಳಿಂದ ಗಾಯಗೊಂಡಿದ್ದಾರೆ.

ಎರಡರಿಂದ ಮೂರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಈ ಪ್ರದೇಶದಲ್ಲಿ ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಭಯೋತ್ಪಾದಕರು ದಟ್ಟ ಕಾಡಿನೊಳಗೆ ತಪ್ಪಿಸಿಕೊಂಡ ನಂತರ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಹೆಚ್ಚುವರಿ ಸೈನ್ಯದ ತುಕಡಿಗಳನ್ನು ಈ ಪ್ರದೇಶಕ್ಕೆ ಕಳುಹಿಸಲಾಗಿದೆ.

ಎನ್‌ಕೌಂಟರ್ ಸ್ಥಳದ ಸಮೀಪದಲ್ಲಿ ಭಯೋತ್ಪಾದಕರ ದೊಡ್ಡ ಅಡಗುತಾಣವನ್ನು ಪತ್ತೆ ಮಾಡಲಾಗಿದ್ದು, ಅಲ್ಲಿ ಚಳಿಗಾಲಕ್ಕೆ ಸಾಕಷ್ಟು ದಿನಸಿ ಸಾಮಗ್ರಿಗಳು (ಮ್ಯಾಗಿ, ತರಕಾರಿಗಳು ಇತ್ಯಾದಿ) ಪತ್ತೆಯಾಗಿವೆ. ಹಲವಾರು ಜನರನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:encounterJaish-e-MohammadJammu and KashmirKishtwarOperation Trashi Isecurity forceterroristsಎನ್‍ಕೌಂಟರ್ಕಿಶ್ತ್ವಾರ್ಜಮ್ಮು ಕಾಶ್ಮೀರಜೈಶ್-ಎ-ಮೊಹಮ್ಮದ್ಭದ್ರತಾ ಪಡೆಭಯೋತ್ಪಾದಕರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
54 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
1 hour ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
1 hour ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
1 hour ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?