Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಾರ್ಟಿಯಲ್ಲಿ ಮದ್ಯಪಾನ ಮಾಡಿಸಿ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದ್ಲೇ ರೇಪ್!

Public TV
Last updated: December 27, 2018 10:52 am
Public TV
Share
1 Min Read
RAPE
SHARE

ಬೆಂಗಳೂರು: ವಿದ್ಯಾರ್ಥಿನಿಗೆ ಪಾರ್ಟಿಯಲ್ಲಿ ಮದ್ಯಪಾನ ಮಾಡಿಸಿ ಆಕೆಯ ಮೇಲೆ ಸ್ನೇಹಿತನೇ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಅಸ್ಸಾಂ ಮೂಲದ ಹಯಾನ್ ಡೈಮೇರಿ ಅಲಿಯಾಸ್ ಬಬುಲ್ ನನ್ನು ಅಶೊಕನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳದ ಹೋಟೆಲ್ ಮ್ಯಾನೇಜ್‍ಮೆಂಟ್ ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ.

ಆರೋಪಿ ಹಯಾನ್ ಡೈಮೇರಿ ರಿಚ್ಮಂಡ್ ರಸ್ತೆಯ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನು. ಸಂತ್ರಸ್ತೆ ಮುಂಬೈನ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆರು ತಿಂಗಳ ಹಿಂದೆ ಹೋಟೆಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡಲು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಆರೋಪಿ ಹಯಾನ್ ಡೈಮೇರಿಯ ಪರಿಚಯವಾಗಿತ್ತು. ಇತ್ತೀಚೆಗೆ ಆಸ್ಟಿನ್ ಟೌನ್‍ನ ಮನೆಯಲ್ಲಿ ಪಾರ್ಟಿ ಆಯೋಜಿಸಿದ್ದನು. ಈ ಪಾರ್ಟಿಗೆ ಸಂತ್ರಸ್ತೆಯನ್ನು ಕೂಡ ಆಹ್ವಾನಿಸಿದ್ದನು.

RPE

ಪಾರ್ಟಿಗೆ ಬಂದಿದ್ದ ನನಗೆ ರಾತ್ರಿ ಆತ ಬಲವಂತವಾಗಿ ಮದ್ಯಪಾನ ಮಾಡಿಸಿದ್ದನು. ತಡರಾತ್ರಿವರೆಗೂ ಪಾರ್ಟಿ ನಡೆದಿದ್ದರಿಂದ ನಾನು ಅಲ್ಲೇ ಉಳಿದುಕೊಂಡಿದ್ದೆ. ಬಳಿಕ ನಾನು ಒಂದು ರೂಮಿಗೆ ಹೋಗಿ ಮಲಗಿಕೊಂಡಿದ್ದೆನು. ನಾನು ನಿದ್ದೆಗೆ ಜಾರಿದ ನಂತರ ರಾತ್ರಿ ಸುಮಾರು 1.30ಕ್ಕೆ ಹಯಾನ್ ಡೈಮೇರಿ ನನ್ನ ರೂಮಿಗೆ ಬಂದು ಕಿಸ್ ಮಾಡಿದನು. ತಕ್ಷಣ ನಾನು ಎಚ್ಚರಗೊಂಡು ಆತನನ್ನು ತಳ್ಳಿ ಚೀರಿಕೊಳ್ಳಲಾರಂಭಿಸಿದೆ. ನಾನು ಕೂಗಾಡಿದ ಮೇಲೆ ನನ್ನ ಬಾಯಿ ಮುಚ್ಚಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆರೋಪಿ ಮನೆಯಿಂದ ಹೊರಟು ಹೋದನು. ತಕ್ಷಣ ನಾನು ಮನೆಗೆ ಬಂದು ನನ್ನ ಗೆಳತಿಗೆ ನಡೆದ ಘಟನೆಯ ಬಗ್ಗೆ ತಿಳಿಸಿದೆ. ನಂಬಿಕೆ ದ್ರೋಹವೆಸಗಿದ ಹಯಾನ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಂತ್ರಸ್ತೆ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:arrestbengalurufriendpolicePublic TVrapestudentಅತ್ಯಾಚಾರಅರೆಸ್ಟ್ಪಬ್ಲಿಕ್ ಟಿವಿಪೊಲೀಸ್ಬೆಂಗಳೂರುವಿದ್ಯಾರ್ಥಿನಿಸ್ನೇಹಿತ
Share This Article
Facebook Whatsapp Whatsapp Telegram

You Might Also Like

Kannappa Akshay Kumar 1
Cinema

5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

Public TV
By Public TV
6 minutes ago
RamCharan
Cinema

ರಾಮ್‌ಚರಣ್‌ಗೆ ಕ್ಷಮೆ ಕೇಳಿದ `ಗೇಮ್ ಚೇಂಜರ್’ ಪ್ರೊಡ್ಯೂಸರ್

Public TV
By Public TV
14 minutes ago
Madikeri
Districts

ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

Public TV
By Public TV
18 minutes ago
class room
Crime

11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಮಹಿಳಾ ಶಿಕ್ಷಕಿ ಅರೆಸ್ಟ್‌

Public TV
By Public TV
35 minutes ago
Hamsalekha
Cinema

ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರಕ್ಕೆ ಹಂಸಲೇಖ ಸಂಗೀತ

Public TV
By Public TV
43 minutes ago
G Parameshwar
Bengaluru City

ಎಎಸ್‌ಪಿ ನಾರಾಯಣ ಬರಮಣ್ಣಿ ಅವ್ರಿಗೆ ಮತ್ತೆ ಪೋಸ್ಟಿಂಗ್ ಮಾಡ್ತೇವೆ: ಪರಮೇಶ್ವರ್

Public TV
By Public TV
48 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?