Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂವಿಧಾನ, ಮತದಾನದ ಹಕ್ಕು ರಕ್ಷಣೆಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ

Bengaluru City

ಸಂವಿಧಾನ, ಮತದಾನದ ಹಕ್ಕು ರಕ್ಷಣೆಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ

Public TV
Last updated: August 8, 2025 3:00 pm
Public TV
Share
2 Min Read
dk shivakumar 1
SHARE

– ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ

ಬೆಂಗಳೂರು: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ (Rahul Gandhi) ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಲೋಕಸಭೆ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶುಕ್ರವಾರ (ಆ.8) ನಡೆದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಇದನ್ನೂ ಓದಿ: ಬಾಗಲಕೋಟೆ ನಡುರಸ್ತೆಯಲ್ಲಿ ಗೂಳಿಗಳ ಕಾದಾಟ – ವಾಹನಗಳು ಜಖಂ

ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಜೊತೆಗೆ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ಈ ಮೂಲಕ ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ ಎಂದರು.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ಮಾನವ ಹಕ್ಕು ವಿಭಾಗದ ಸಭೆಯಲ್ಲಿ ರಾಹುಲ್ ಗಾಂಧಿ ಅವರು, ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕರು. ದೇಶ, ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣಾ ವ್ಯವಸ್ಥೆ, ಮತದಾರರ ರಕ್ಷಣೆಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಅಧ್ಯಯನ ಮಾಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಆಂತರಿಕ ಸಂಶೋಧನಾ ತಂಡವನ್ನು ಹೊಂದಿದೆ. ಅದು ಚುನಾವಣೆ ಅಕ್ರಮಗಳ ಬಗ್ಗೆ ಸಂಶೋಧನೆ ಮುಂದುವರೆಸಿದೆ ಎಂದು ತಿಳಿಸಿದರು.

ಬಿಜೆಪಿಯವರು ಚಿಲುಮೆ ಸಂಸ್ಥೆ ಮೂಲಕ ತಮ್ಮ 8 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಎಲ್‌ಓಗಳಾಗಿ ನೇಮಿಸಿತ್ತು. ಇದರ ವಿರುದ್ಧ ಹೋರಾಟ ಮಾಡಿ ನಾವು ನಿಯಂತ್ರಣ ಮಾಡಿದೆವು. ಚುನಾವಣೆ ಫಲಿತಾಂಶದ ಸಂದರ್ಭದಲ್ಲೇ ದೂರು ನೀಡಬೇಕಿತ್ತು. ಆದರೆ ದೇಶದಲ್ಲಿ ಇದುವರೆಗೂ ಚುನಾವಣಾ ದೂರುಗಳು ಇತ್ಯರ್ಥವಾಗಿಲ್ಲ. ಹೀಗಾಗಿ ನಾವು ಅದನ್ನು ಬಿಟ್ಟಿದ್ದೆವು. ಈಗ ಜನರ ಮುಂದೆ ಈ ಅಕ್ರಮಗಳನ್ನು ಬಹಿರಂಗಪಡಿಸಲು ತೀರ್ಮಾನಿಸಿದ್ದೇವೆ. ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಈ ಅಕ್ರಮಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸುತ್ತಿದ್ದಾರೆ. ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟ ಪಕ್ಷದ ಮುಖಂಡರಾಗಿ ಅವರು ಧ್ವನಿ ಎತ್ತುತ್ತಿದ್ದಾರೆ. ನಮ್ಮ ಹಕ್ಕು, ನಮ್ಮ ಪ್ರಜಾಪ್ರಭುತ್ವವನ್ನು ನಾವು ಕಾಪಾಡಬೇಕು ಎಂದು ಅಭಿಪ್ರಾಯಪಟ್ಟರು.ಇದನ್ನೂ ಓದಿ: ಗ್ರಾ.ಪಂ ಸದಸ್ಯನ ಮನೆ ದರೋಡೆ ಕೇಸ್; ಇಬ್ಬರು ಅರೆಸ್ಟ್

TAGGED:bengaluruDK Shivakumarfreedom parkRahul GandhiVote Theftಡಿ.ಕೆ. ಶಿವಕುಮಾರ್‌ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
35 minutes ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
52 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
1 hour ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
2 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
3 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?