Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರಿಂದ ಕಲ್ಲೆಸೆತ: ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರಿಂದ ಕಲ್ಲೆಸೆತ: ಪರಮೇಶ್ವರ್‌

Bengaluru City

ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರಿಂದ ಕಲ್ಲೆಸೆತ: ಪರಮೇಶ್ವರ್‌

Public TV
Last updated: January 5, 2026 10:26 am
Public TV
Share
1 Min Read
g.parameshwara 2
SHARE

– ಎಲ್ಲರೂ ಅರೆಸ್ಟ್‌, ಸೂಕ್ತ ಕ್ರಮದ ಭರವಸೆ

ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರು ಕಲ್ಲೆಸಿದಿದ್ದಾರೆ. ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌  (G.Parameshwar) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ (JJR Nagar) ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮಾಹಿತಿ ನೀಡಿದರು. ನಾಲ್ಕೈದು ಜನ ಚಿಕ್ಕ ಹುಡುಗರು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: Bengaluru | ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆತ

ಏನಿದು ಘಟನೆ?
ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ (ಜ.4) ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ (Om Shakti Maladharis) ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು.

ಮೂವರಿಗೆ ಕಲ್ಲು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದರು. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಬಿಗಿಪಟ್ಟು ಹಿಡಿಯಲಾಗಿತ್ತು.

ತೇರಿನ ಮೇಲೆ ಅನ್ಯ ಕೋಮಿನವರಿಂದ ಕಲ್ಲು ಎಸೆದ ಆರೋಪ ಹೊರಿಸಲಾಗಿದೆ. ಓಂ ಶಕ್ತಿ ಮಾಲೆ ಧರಿಸಿದ್ದ ಮಗುವಿಗೂ ಕಲ್ಲೇಟು ಬಿದ್ದಿದೆ. ಘಟನೆ ಬಳಿಕ ಓಂ ಶಕ್ತಿ ಮಾಲಾಧಾರಿಗಳು ಜೆಜೆಆರ್ ನಗರ ಠಾಣೆಯ ಮುಂದೆ ಜಮಾಯಿಸಿ ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಸಿಎಂ ಅಪರಾಧಿಗಳ ಜೊತೆ ಕುಳಿತರೆ ನ್ಯಾಯ ಹೇಗೆ ಸಿಗುತ್ತೆ? – ಶೋಭಾ ಕರಂದ್ಲಾಜೆ

TAGGED:bengaluruG ParameshwarJJR NagarOm Shakti MaladharisStone pelting
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
50 seconds ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
15 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
1 hour ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
1 hour ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?