Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
Last updated: February 23, 2026 11:35 am
Public TV
Share
2 Min Read
g parameshwara 2
SHARE

– ಭ್ರಷ್ಟಾಚಾರದ ಬಗ್ಗೆ ಪಾಠ ಮಾಡುವ ಬಿಜೆಪಿ ಈಗ ಏಕೆ ಮೌನ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ – ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಗೃಹಸಚಿವ ಪರಮೇಶ್ವರ್ (G Parameshwar) ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ (Siddaramaiah) ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ. ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು ಬಂದಿರೋದು. ಅದರಲ್ಲಿ ಹೊಸದೇನೂ ಇಲ್ಲ. ಅವರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ – ಏನಿದು ʻಪಿಎಂ ರಾಹತ್‌ʼ ಯೋಜನೆ?

Siddaramaiah 5

ಸಿದ್ದರಾಮಯ್ಯ ಮೊದಲು ಜೆಡಿಎಸ್‌ನಲ್ಲಿದ್ರು (JDS), ಅಧ್ಯಕ್ಷರಾಗಿದ್ರು. ನಂತರ ಅವರನ್ನ ಪಕ್ಷದಿಂದ ಹೊರಗೆ ಹಾಕಿದ್ರು. ಏನೆಲ್ಲ ವಿಚಾರಗಳು ಇರ್ತವೋ ನಮಗೆ ತಿಳಿದಿರಲ್ಲ. ಅವರಿಬ್ಬರ ವಾಕ್ಸಮರ ಬಗ್ಗೆ ನಾನು ಉತ್ತರ ಕೊಡಕ್ಕಾಗಲ್ಲ ಎಂದಿದ್ದಾರೆ.

ಇದೇ ವೇಳೆ ಪವರ್ ಶೇರ್ ಗಲಾಟೆ ಗ್ಯಾಪ್‌ನಲ್ಲಿ ದಲಿತ ಸಿಎಂ (Dalit CM) ಕಾರ್ಡ್ ಪ್ಲೇ ಮಾಡಿದ ಸಿಎಂ ಆಪ್ತ ಸಚಿವ ಮಹದೇವಪ್ಪ ವಿರುದ್ಧ ಡಿಕೆ ಸುರೇಶ್ ಸೇರಿದಂತೆ ಡಿಕೆ ಆಪ್ತರೆಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವ ಪರಮೇಶ್ವರ್, ದಲಿತರನ್ನು ಸಿಎಂ ಮಾಡೋದು ಕಾಂಗ್ರೆಸ್ ಪಕ್ಷನೇ, ಇನ್ಯಾರು ಮಾಡ್ತಾರೆ. ಯಾವಾಗ ದಲಿತ ಸಿಎಂ ಮಾಡಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತೆ. ವಿಪಕ್ಷಗಳಿಗೆ ತಮ್ಮ ಹುಳುಕು ಮುಚ್ಚಿಕೊಳ್ಳಲು ದಲಿತ ಸಿಎಂ ಕೂಗು ತಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ನಾಯಕರು ಮೌನವಾಗಿದ್ದಾರೆ
ಇನ್ನೂ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣದಲ್ಲಿ ಷಡ್ಯಂತ್ರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಲೋಕಾಯುಕ್ತದವ್ರು ಎಲ್ಲ ನೋಡಿಯೇ ಮಾಡಿರ್ತಾರೆ. ಪ್ರಕರಣದ ಹಿನ್ನೆಲೆ, ವಿದ್ಯಮಾನಗಳನ್ನ ನೋಡಿಯೇ ದಾಳಿ ಆಗಿದೆ. ಮುಂದೆ ಕಾನೂನು ಪ್ರಕಾರ ಕ್ರಮ ವಹಿಸ್ತಾರೆ. ಬಿಜೆಪಿಯವ್ರು ಭ್ರಷ್ಟಾಚಾರದ (Corruption) ಬಗ್ಗೆ ಯಾವಾಗಲೂ ಪಾಠ ಮಾಡ್ತಾರೆ, ಈಗ ಬಿಜೆಪಿ ನಾಯಕರು ಮೌನವಾಗಿದ್ದಾರೆ, ಯಾರೂ ಮಾತಾಡ್ತಿಲ್ಲ ಎಂದು ಕುಟುಕಿದ್ದಾರೆ.  ಇದನ್ನೂ ಓದಿ: ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Chandru Lamani

ಶಾಲಾ ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್?
16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳಿಗೆ ಮೊಬೈಲ್ ಕೊಟ್ರೆ ವಿದ್ಯಾಭ್ಯಾಸದ ಕಡೆ ಗಮನ ಕಡಿಮೆ ಆಗುತ್ತೆ. ಬಹಳ ದೇಶಗಳಲ್ಲಿ ಮೊಬೈಲ್ ಬ್ಯಾನ್ ನಿಯಮ ಇದೆ. ಆಸ್ಟ್ರೇಲಿಯಾ, ಯುರೋಪ್‌ನಲ್ಲಿ ಜಾರಿಯಲ್ಲಿದೆ. ನಾವೂ ಜಾರಿ ಮಾಡಲು ಚಿಂತನೆ ಮಾಡಿದ್ದೇವೆ, ಈಗಾಗಲೇ ಸಿಎಂ ಇದರ ಬಗ್ಗೆ ಮಾತಾಡಿದ್ದಾರೆ. ಸಾಧಕ ಬಾಧಕ ಅಧ್ಯಯನ ಮಾಡಿ ಕ್ರಮ ತಗೋತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

TAGGED:bjpcongresscorruptionG Parameshwarsiddaramaiahಕಾಂಗ್ರೆಸ್ಜಿ.ಪರಮೇಶ್ವರ್ಬಿಜೆಪಿಭ್ರಷ್ಟಾಚಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
3 minutes ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
26 minutes ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
36 minutes ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
1 hour ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
2 hours ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?