Connect with us

Districts

ಇಸ್ಪೀಟು ಅಡ್ಡೆ ಮೇಲೆ ದಾಳಿ- 25 ಜನರ ಬಂಧನ

Published

on

ಗದಗ: ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆದಿದೆ.

ಬೆಟಗೇರಿ ಸಿಪಿಐ ಭೀಮನಗೌಡ ಬಿರಾದಾರ ಹಾಗೂ ಪಿಎಸ್‍ಐ ಗಿರಿಜಾ ಜಕ್ಕಲಿ ನೇತೃತ್ವದಲ್ಲಿ ದಾಳಿಯಾಗಿದೆ. ಈ ವೇಳೆ ಇಸ್ಪೀಟು ಆಡುತ್ತಿದ್ದ ಸುಮಾರು 25 ಜನರ ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂ. ಹಣ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಬೇಕಾದವರನ್ನು ಬಿಟ್ಟಿರುವ ಹಾಗೂ ಇಸ್ಪೀಟ್ ನೋಡಲು ಬಂದವರ ಬಂಧನ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *