Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪ್ಪತ್ತಗುಡ್ಡ ಚಿನ್ನದ ಗುಹೆಗಳನ್ನು ಮುಚ್ಚಲು ಮುಂದಾದ ಜಿಲ್ಲಾಡಳಿತ – ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಪ್ಪತ್ತಗುಡ್ಡ ಚಿನ್ನದ ಗುಹೆಗಳನ್ನು ಮುಚ್ಚಲು ಮುಂದಾದ ಜಿಲ್ಲಾಡಳಿತ – ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ

Districts

ಕಪ್ಪತ್ತಗುಡ್ಡ ಚಿನ್ನದ ಗುಹೆಗಳನ್ನು ಮುಚ್ಚಲು ಮುಂದಾದ ಜಿಲ್ಲಾಡಳಿತ – ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ

Public TV
Last updated: January 13, 2018 6:31 pm
Public TV
Share
1 Min Read
gdg gold guhe fp
SHARE

ಗದಗ: ಗದಗ ಜಿಲ್ಲಾಡಳಿತ ಏಕಾಏಕಿ ಕಪ್ಪತ್ತಗುಡ್ಡದ ಗುಹೆಗಳನ್ನು ಮುಚ್ಚಲು ಮುಂದಾಗಿದ್ದು, ಈ ವೇಳೆ ಜಿಲ್ಲಾಡಳಿತದ ಕ್ರಮದ ವಿರುದ್ಧ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಹೊಸೂರ ಭಾಗದ ಕಪ್ಪತ್ತಗುಡ್ಡ ಕಣಿವೆಯಲ್ಲಿ ಅಕ್ರಮವಾಗಿ ಅದಿರು ತೆಗೆಯುವ ಕೆಲಸವನ್ನು ಇಲ್ಲಿನ ಜನರು ಜೀವದ ಹಂಗು ತೊರೆದು ಮಾಡುತ್ತಿದ್ದರು. ಈ ಕುರಿತು ಪಬ್ಲಿಕ್ ಟಿವಿ ವಿಶೇಷ ವರದಿ ಪ್ರಸಾರ ಮಾಡಿದ್ದು, ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಅಧಿಕಾರಿಗಳು ಏಕಾಏಕಿ ಜೆಸಿಬಿ ಮೂಲಕ ಗುಹೆ ಮುಚ್ಚಲು ಮುಂದಾಗಿದ್ದರು. ಆದರೆ ಈ ವೇಳೆ ಗುಹೆಯಲ್ಲಿ ಮೂವರು ಬಂಗಾರದ ಅದಿರು ತರಲು ಹೋಗಿರವ ಶಂಕೆ ವ್ಯಕ್ತವಾಗಿದ್ದು, ಗುಹೆ ಮುಚ್ಚದಂತೇ ಅಧಿಕಾರಿಗಳಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ. Public Tv IMPACT copy 1

ಗುಹೆಗಳ ಹಿಂದಿನ ರಹಸ್ಯ ಏನು?:
ನೂರಾರು ವರ್ಷಗಳ ಹಿಂದೆ ಬ್ರಿಟಿಷರು ಸಾಂಗ್ಲಿ ಮೈನಿಂಗ್ ಹೆಸರಿನಲ್ಲಿ ಅದಿರು ಮೂಲಕ ಚಿನ್ನ ತೆಗೆಯುತ್ತಿದ್ದರು. ನಂತರದಲ್ಲಿ ಕಾರಣಾಂತರಗಳಿಂದ ಸಾಂಗ್ಲಿ ಮೈನಿಂಗ್ ಸ್ಥಗಿತಗೊಂಡಿತ್ತು. ಬಳಿಕ 1980ರ ದಶಕದಲ್ಲಿ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಎಂಬ ಕಂಪನಿ ಕೇಂದ್ರ ಸರ್ಕಾರದ ಅಧೀನದಲ್ಲಿ ನಿಕ್ಷೇಪಗಳನ್ನ ತೆಗೆಯುತ್ತಿದ್ರು. ಈ ವೇಳೆ ತೋಡಿರುವ ಸುರಂಗ ಗುಹೆಗಳು ಹಾಗೆ ಉಳಿದುಕೊಂಡಿವೆ. ಹೀಗಾಗಿ ಈ ಗುಹೆಗಳ ಮೂಲಕ ಈಗಲೂ ಅದಿರು ತರುವ ಜನರು ಇದನ್ನ ಬಂಗಾರದ ಗುಂಡಿ ಅಂತಾನೇ ಕರೆಯುತ್ತಾರೆ.

GDG GOLD GUHE 2

500 ಮೀಟರ್ ಆಳಕ್ಕೆ ಹೋದಂತೆ ಕಡಿದಾಗೋ ಈ ಗುಹೆ ಕವಲೊಡೆದು ನಾಲ್ಕೈದು ಕಿಲೋಮೀಟರ್ ವರೆಗೆ ಕ್ರಮಿಸಿವೆ. ಇಲ್ಲಿ ಅನೇಕ ಬಾರಿ ಗುಹೆಗಳು ಕುಸಿದು ಸಾವುನೋವುಗಳು ಸಂಭವಿಸಿದೆ. ಇಲ್ಲಿನ ಒಂದು ಟನ್ ಮಣ್ಣಿನಿಂದ 2 ರಿಂದ 4 ಗ್ರಾಂ ಚಿನ್ನ ತೆಗೆಯಬಹುದಾಗಿದೆ. ಚಿನ್ನ ಸಂಸ್ಕರಣೆಗೆ ಸೈನೇಡ್ ಬಳಕೆಯಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಗಳಿವೆ.

GDG GOLD GUHE 3

GDG GOLD GUHE 5

GDG GOLD GUHE 1

GADAG 5

GADAG 3

GADAG 2

GADAG 1

GADAG 4

 

TAGGED:District AdministrationgadaggoldkappattaguddaMiningpublictvಅದಿರುಕಪ್ಪತ್ತಗುಡ್ಡಕಪ್ಪತ್ತಗುಡ್ಡ ಕಣಿವೆಗದಗಚಿನ್ನಜಿಲ್ಲಾಡಳಿತಪಬ್ಲಿಕ್ ಟಿವಿಮೈನಿಂಗ್
Share This Article
Facebook Whatsapp Whatsapp Telegram

Cinema news

Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National

You Might Also Like

Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿ ಮೌಲ್ಯದ ಮದ್ಯ, ಮಾದಕ ವಸ್ತು, ನಗದು ಜಪ್ತಿ: ಚುನಾವಣಾ ಆಯೋಗ

Public TV
By Public TV
4 minutes ago
Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
13 minutes ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
38 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
46 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
1 hour ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?