Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಗಿಯ ಸಂಬಂಧಿಕರಿಂದ ಹಣ ಕಸಿಯಲು ಯತ್ನ – ಪೊಲೀಸ್ ವಶದಲ್ಲಿ ತಮಿಳುನಾಡಿನ ಗ್ಯಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಗಿಯ ಸಂಬಂಧಿಕರಿಂದ ಹಣ ಕಸಿಯಲು ಯತ್ನ – ಪೊಲೀಸ್ ವಶದಲ್ಲಿ ತಮಿಳುನಾಡಿನ ಗ್ಯಾಂಗ್

Bengaluru City

ರೋಗಿಯ ಸಂಬಂಧಿಕರಿಂದ ಹಣ ಕಸಿಯಲು ಯತ್ನ – ಪೊಲೀಸ್ ವಶದಲ್ಲಿ ತಮಿಳುನಾಡಿನ ಗ್ಯಾಂಗ್

Public TV
Last updated: December 20, 2017 9:28 am
Public TV
Share
1 Min Read
THEFT
SHARE

ಬೆಂಗಳೂರು: ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರ ಬಳಿಯಿಂದ ಹಣ ಕಸಿದು ಪರಾರಿಯಾಗುವ ವೇಳೆ ಸಿಕ್ಕಿಬಿದ್ದ ಮೂವರು ಖದೀಮರನ್ನು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಘಟನೆ ಹೊಸೂರು ಮುಖ್ಯರಸ್ತೆಯ ನಾರಾಯಣ ಆಸ್ಪತ್ರೆ ಬಳಿ ನಡೆದಿದೆ. ರಾಜು, ಕಿರಣ್ ಹಾಗೂ ಸುರೇಶ್ ಬಂಧಿತ ಅರೋಪಿಗಳಾಗಿದ್ದು, ಈ ಮೂವರನ್ನು ಆಸ್ಪತ್ರೆಯ ಕೊಠಡಿಯಲ್ಲಿ ಕಟ್ಟಿಹಾಕಿ ಥಳಿಸಿ ನಂತರ ಅಂಬುಲೆನ್ಸ್ ನಲ್ಲಿ ಕರೆದೊಯ್ದು ಹೆಬ್ಬಗೋಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳವಾರ ಸಂಜೆ ಆಸ್ಪತ್ರೆಗೆ ಹಣ ಕಟ್ಟಲು ಬಂದಿದ್ದ ಮಹಿಳೆಯ ಬಳಿ ಹಣ ಕಸಿದು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಈ ಖದೀಮರು ಸಿಕ್ಕಿಬಿದ್ದಿದ್ದಾರೆ.

money

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಹೆಬ್ಬಗೋಡಿ ಪೊಲೀಸರು, ಕಳ್ಳರ ಪೂರ್ಣ ಜಾತಕ ಬಾಯ್ಬಿಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆಸ್ಪತ್ರೆಗೆ ಬರುವ ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಈ ಗ್ಯಾಂಗ್, ಈ ಹಿಂದೆ 1 ಲಕ್ಷ 80 ಸಾವಿರ ರೂ. ಹಣ ಕದ್ದು ಪರಾರಿಯಾಗಿದ್ರು ಎಂದು ತಿಳಿದುಬಂದಿದೆ.

ಈ ಗ್ಯಾಂಗ್ ಸದಸ್ಯರೆಲ್ಲರೂ ಪಕ್ಕದ ತಮಿಳುನಾಡಿನವರಾಗಿದ್ದು, ಆನೇಕಲ್ ತಾಲೂಕಿನಾದ್ಯಂತ ಇರುವ ಬ್ಯಾಂಕ್ ಹಾಗು ಪ್ರತಿಷ್ಠಿತ ಅಸ್ಪತ್ರೆಗಳೇ ಇವರ ಕಾರ್ಯಕ್ಷೇತ್ರವಾಗಿದೆ ಎಂದು ಹೇಳಲಾಗುತ್ತಿದೆ. 5 ಜನರ ಈ ಗುಂಪು ಒಂದೊಂದು ಜಾಗದಲ್ಲಿ ನಿಂತು ಹಣವಿರುವವರ ಬಗ್ಗೆ ಮಾಹಿತಿ ಪಡೆದು ಕೊನೆಗೆ ಅವರ ಗಮನ ಬೇರೆಡೆ ಸೆಳೆದು ಹಣ ದೋಚಿ ಕ್ಷಣಮಾತ್ರದಲ್ಲಿ ಪರಾರಿಯಾಗುತ್ತಿದ್ದರು.

ANE GOOSA 1

ANE GOOSA 2

ANE GOOSA 4

ANE GOOSA 5

ANE GOOSA 6

ANE GOOSA 7

ANE GOOSA 8

ANE GOOSA 9

ANE GOOSA 10

ANE GOOSA 11

ANE GOOSA 1 1

TAGGED:bengaluruhospitalpatientpolicepublictvಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ಬೆಂಗಳೂರುರೋಗಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
11 minutes ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
12 minutes ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
17 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
33 minutes ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
37 minutes ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?