Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೆಳಗಾವಿ | ಅಪ್ರಾಪ್ತೆ ಮೇಲೆ 2 ಬಾರಿ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್

Public TV
Last updated: June 1, 2025 10:32 am
Public TV
Share
1 Min Read
Belagavi
SHARE

ಬೆಳಗಾವಿ: ಅಪ್ರಾಪ್ತೆ ಮೇಲೆ 6 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

15 ವರ್ಷದ ಅಪ್ರಾಪ್ತೆ ಮೇಲೆ ದುರುಳರು 2 ಬಾರಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. 6 ತಿಂಗಳ ಹಿಂದೆ ಬಾಲಕಿಯನ್ನ ಸ್ನೇಹಿತನೊಬ್ಬ ಪುಸಲಾಯಿಸಿ ಗುಡ್ಡಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿ, ಅದನ್ನು ವೀಡಿಯೊ ಮಾಡಿದ್ದರು. ಇದನ್ನೂ ಓದಿ: Bengaluru | ಮಗುವನ್ನು ನೋಡಿಕೊಳ್ಳಲು ಬಂದ ಯುವತಿ 30 ನಿಮಿಷದಲ್ಲಿ 32,000 ರೂ. ಪಡೆದು ಎಸ್ಕೇಪ್

ಬಳಿಕ ಅದೇ ವೀಡಿಯೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಅಪ್ರಾಪ್ತೆಯ ಮೇಲೆ ಮತ್ತೊಮ್ಮೆ ರೇಪ್ ಮಾಡಿದ್ದರು. ಈ ಸಂದರ್ಭದಲ್ಲೂ ಸಹ ದುರುಳರು ವೀಡಿಯೊ ಮಾಡಿಕೊಂಡಿದ್ದರು. ಅತ್ಯಾಚಾರದ ವೀಡಿಯೊ ಇಟ್ಟುಕೊಂಡು, ಈಗ ಮತ್ತೆ ಅಪ್ರಾಪ್ತ ಬಾಲಕಿಯನ್ನು ಬೆದರಿಸುತ್ತಿರುವ ಹಿನ್ನೆಲೆ ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

ಎಫ್‌ಐಆರ್ ದಾಖಲಾದ ಒಂದೇ ದಿನದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಸೇರಿ ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಿನ್ನಾಭರಣಕ್ಕಾಗಿ ಕಂಟ್ರಾಕ್ಟರ್ ಹತ್ಯೆ ಕೇಸ್ – ಓರ್ವ ಅಪ್ರಾಪ್ತ ಸೇರಿ ಇಬ್ಬರ ಬಂಧನ

ವಾರದ ಹಿಂದೆಯಷ್ಟೇ ರೆಸಾರ್ಟ್ ಒಂದರಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿ ಸೇರಿ ಐದು ಜನರ ಬಂಧನವಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

TAGGED:belagavibelagavi policecrimeಅಪರಾಧಗ್ಯಾಂಗ್‍ರೇಪ್ಬೆಳಗಾವಿಬೆಳಗಾವಿ ಪೊಲೀಸ್
Share This Article
Facebook Whatsapp Whatsapp Telegram

Cinema news

gilli rajat bigg boss
ತಿಂದಾಕೋ ಇವ್ರಿಗೆ ಇಷ್ಟು ಇರಬೇಕಾದ್ರೆ, ಇನ್ನು ತಂದಾಕೋ ನಮಗೆಷ್ಟು ಇರ್ಬೇಡ: ಗೆಸ್ಟ್‌ಗಳಿಗೆ ಗಿಲ್ಲಿ ಹೀಗನ್ನೋದಾ?
Cinema Latest Main Post TV Shows
Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories
Risha Gowda Gilli Nata
ರಿಷಾ ಪ್ರಕಾರ ಬಿಗ್‌ಬಾಸ್ ಟಾಪ್ 5 ಸ್ಪರ್ಧಿಗಳು ಇವರು!
Cinema Latest Top Stories TV Shows
Celina Jaitly
ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!
Cinema Latest Top Stories

You Might Also Like

GBA
Bengaluru City

ಕಟ್ಟಡ ನಕ್ಷೆ ಉಲ್ಲಂಘನೆ ತಡೆಗೆ GBA ಮಾರ್ಗಸೂಚಿ ಪ್ರಕಟ; ಬೆಂಗಳೂರಲ್ಲಿ ಇನ್ಮುಂದೆ ಮನೆ ತಳಪಾಯಕ್ಕೂ ಪ್ರಮಾಣ ಪತ್ರ ಕಡ್ಡಾಯ!

Public TV
By Public TV
3 minutes ago
Team India In Test
Cricket

66 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಹಿಂದೆಂದೂ ನೋಡದ ಕೆಟ್ಟ ದಾಖಲೆಗಳು ಟೀಂ ಇಂಡಿಯಾ ಹೆಗಲಿಗೆ

Public TV
By Public TV
23 minutes ago
UP Official Suicide
Crime

SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ

Public TV
By Public TV
54 minutes ago
Team India
Cricket

ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತೀ ಕೆಟ್ಟ ದಾಖಲೆ – ಭಾರತಕ್ಕೆ 408 ರನ್‌ಗಳ ಹೀನಾಯ ಸೋಲು; ಆಫ್ರಿಕಾಗೆ ಸರಣಿ ಕಿರೀಟ

Public TV
By Public TV
1 hour ago
Uttar Pradesh Sharada Canal Car
Crime

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ

Public TV
By Public TV
2 hours ago
Mysuru 3
Bengaluru City

ಮೈಸೂರು | ಶಾಂತಿನಗರದಲ್ಲಿ ಅಶಾಂತಿ – ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?