Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಮೂವರು ಕಾಮುಕರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಮೂವರು ಕಾಮುಕರು ಅರೆಸ್ಟ್‌

Crime

ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಮೂವರು ಕಾಮುಕರು ಅರೆಸ್ಟ್‌

Public TV
Last updated: December 18, 2025 2:33 pm
Public TV
Share
1 Min Read
Magadi
SHARE

ರಾಮನಗರ: ಪ್ರೀತಿ ಹೆಸರಿನಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ (Gang Rape) ಎಸಗಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿರುವ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಿಕಾಸ್‌, ಪ್ರಶಾಂತ್, ಚೇತನ್ ಬಂಧಿತ ಆರೋಪಿಗಳು (Accused). ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಮುಕರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು. ಅಕ್ಟೋಬರ್‌ ತಿಂಗಳಲ್ಲಿ ಘಟನೆ ನಡೆದಿತ್ತು. ಆದ್ರೆ ಈ ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸಂತ್ರಸ್ತೆ ತಡವಾಗಿ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್

Magadi Police

ಬೆಂಗಳೂರಿನ ಪ್ರತಿಷ್ಠಿತ ಕಾಲೇಜುವೊಂದರಲ್ಲಿ 2ನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತೆ ನಿನ್ನೆಯಷ್ಟೇ ಮಾಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರು ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಕಾಮುಕರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್‌ ಸ್ಫೋಟ – ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಪ್ರೀತಿ ಹೆಸರಿನಲ್ಲಿ ವಂಚನೆ
ಬಂಧಿತ ಮೂವರಲ್ಲಿ ಆರೋಪಿ ವಿಕಾಸ್‌ ಯುವತಿಯ ಪ್ರಿಯಕರನೇ ಆಗಿದ್ದಾನೆ. ಬೆಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯನ್ನ ಪ್ರೀತಿಸುತ್ತಿದ್ದ. ಕೊನೆಗೆ ಪ್ರೀತಿ ಹೆಸರಿನಲ್ಲೇ ವಂಚಿಸಿ, ಸ್ನೇಹಿತರ ಜೊತೆಗೂಡಿ ಅತ್ಯಾಚಾರ ಎಸಗಿದ್ದಾನೆ ಅಂತ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

TAGGED:accusedMagadi policeramanagaraಆರೋಪಿಮಾಗಡಿ ಪೊಲೀಸ್‌ರಾಮನಗರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
51 minutes ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
2 hours ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
2 hours ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
3 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?