Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
Last updated: March 11, 2026 11:27 am
Public TV
Share
1 Min Read
gas cylinder mariage commercial
SHARE

ಬೆಂಗಳೂರು: ಕಲ್ಯಾಣ ಮಂಟಪಗಳಿಗೂ(Marriage Hall) ಈಗ ಗ್ಯಾಸ್‌ ಟ್ರಬಲ್‌ ಆಗಿದೆ. ಮದುವೆ ಮನೆಯವರೇ ಗ್ಯಾಸ್‌ ಸಿಲಿಂಡರ್‌(Gas Cylinder) ತರಬೇಕೆಂದು ಕಲ್ಯಾಣ ಮಂಟಪಗಳು ಹೇಳಲು ಆರಂಭಿಸಿವೆ.

ಕಲ್ಯಾಣ ಮಂಟಪಗಳಿಗೆ ವಾಣಿಜ್ಯ ಗ್ಯಾಸ್‌(Commercial Gas Cylinder) ಸಿಗುತ್ತಿಲ್ಲ. ಹೀಗಾಗಿ ಮದುವೆ ಬುಕ್ಕಿಂಗ್‌ ಮಾಡಿದ ವಧು/ ವರನ ಕಡೆಯವರಿಗೆ ಸಿಲಿಂಡರ್‌ ತರುವಂತೆ ಕಲ್ಯಾಣ ಮಂಟಪಗಳ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

 

ಶುಭ ಕಾರ್ಯಕ್ರಮಗಳಿಗೆ ಕಲ್ಯಾಣ ಮಂಟಪಗಳೇ ವಾಣಿಜ್ಯ ಸಿಲಿಂಡರ್‌ಗಳನ್ನು ನೀಡುತ್ತಿದ್ದವು. ಆದರೆ ಈಗ ಸಿಲಿಂಡರ್‌ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಮದುವೆ ಕಾರ್ಯಕ್ರಮಗಳಿಗೆ ಬುಕ್ಕಿಂಗ್‌ ಮಾಡಿದವರು ಪರದಾಟ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ವಾಣಿಜ್ಯ ಸಿಲಿಂಡರ್‌ಗಳ ಲಭ್ಯತೆ ಕಡಿಮೆಯಾದ ಕಾರಣ ಹಲವು ಹೋಟೆಲ್‌ಗಳು ಮೆನು ಬದಲಾವಣೆ ಮಾಡಿಕೊಂಡಿವೆ. ಇನ್ನು ಕೆಲವು ಹೋಟೆಲ್‌ಗಳು ಬೀಗ ಹಾಕಿವೆ.
TAGGED:bengalurucylindermarriage hallಗ್ಯಾಸ್ ಸಿಲಿಂಡರ್ಬೆಂಗಳೂರುಮದುವೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?