Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೌರಿ ಹತ್ಯೆ: ಮಾಜಿ ನಕ್ಸಲ್, ನಕ್ಸಲ್ ಪರ ವಾದಿಗಳ ಮೇಲೆ ಕಣ್ಣಿಟ್ಟ ಎಸ್‍ಐಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೌರಿ ಹತ್ಯೆ: ಮಾಜಿ ನಕ್ಸಲ್, ನಕ್ಸಲ್ ಪರ ವಾದಿಗಳ ಮೇಲೆ ಕಣ್ಣಿಟ್ಟ ಎಸ್‍ಐಟಿ

Bengaluru City

ಗೌರಿ ಹತ್ಯೆ: ಮಾಜಿ ನಕ್ಸಲ್, ನಕ್ಸಲ್ ಪರ ವಾದಿಗಳ ಮೇಲೆ ಕಣ್ಣಿಟ್ಟ ಎಸ್‍ಐಟಿ

Public TV
Last updated: September 11, 2017 8:39 am
Public TV
Share
1 Min Read
gauri lankesh
SHARE

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆ ನಡೆಸ್ತಿರೋ ಎಸ್‍ಐಟಿ ಇದೀಗ ಮಾಜಿ ನಕ್ಸಲ್ ಮತ್ತು ನಕ್ಸಲ್ ಪರ ವಾದಿಗಳ ಮೇಲೆ ಕಣ್ಣಿಟ್ಟಿದೆ.

ಗೌರಿ ಅವರು ಮುಖ್ಯವಾಹಿನಿಗೆ ತಂದ ನಕ್ಸಲರು ಸೇರಿದಂತೆ ಮಾಜಿಯಾಗಿರೋ ಸುಮಾರು 25ಕ್ಕೂ ಹೆಚ್ಚು ನಕ್ಸಲರು ಹಾಗು ಅವರ ಪರ ಒಲವು ವ್ಯಕ್ತಪಡಿಸುತ್ತಿರುವವರನ್ನು ತನಿಖೆಗೆ ಒಳಪಡಿಸಲು ಸಿದ್ಧತೆ ನಡೆಸಿದೆ.

NAXAL

ನಕ್ಸಲ್ ವಿಕ್ರಮ್ ಗೌಡ ಈ ಹಿಂದೆ ಬರೆದಿರೋ ಬೆದರಿಕೆ ಪತ್ರಗಳು ಹಾಗು ಗೌರಿ ಅವರೊಂದಿಗೆ ಮಾಡಿಕೊಂಡಿರೊ ಜಗಳದ ಬಗ್ಗೆ ಎಸ್‍ಐಟಿ ಮಾಹಿತಿ ಕಲೆ ಹಾಕುತ್ತಿದೆ. ಬೆಂಗಳೂರು, ಚಿಕ್ಕಮಗಳೂರು ಹಾಗು ಶೃಂಗೇರಿ ಭಾಗದ ಕೆಲವು ನಕ್ಸಲ್ ಮಾಹಿತಿದಾರರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

ಇದಷ್ಟೇ ಅಲ್ಲದೇ ಗೌರಿ ಲಂಕೇಶ್ ಸಂಪಾದಕತ್ವದ ಒಂದೆರಡು ವರ್ಷಗಳ ಲಂಕೇಶ್ ಪತ್ರಿಕೆಯ ಅಧ್ಯಯನಕ್ಕೆ ಎಸ್‍ಐಟಿ ಒಂದು ತಂಡವನ್ನೇ ರಚಿಸಿದೆ.

67654 kgrcfcrbnp 1504626192

gouri 11

 

TAGGED:Gauri LankeshnaxalPublic TVsitಎಸ್‍ಐಟಿಗೌರಿ ಲಂಕೇಶ್ನಕ್ಸಲ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
36 minutes ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
52 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
1 hour ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
2 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
3 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?