Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ

Latest

ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ

Public TV
Last updated: February 4, 2023 11:33 am
Public TV
Share
1 Min Read
Gautam Adani 1
SHARE

ನವದೆಹಲಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದ ಅದಾನಿ ಸಮೂಹದ ಮುಖ್ಯಸ್ಥ ಗೌತಮ್‌ ಅದಾನಿ (Gautam Adani) ಈಗ 10 ದಿನದಲ್ಲಿ 22ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಹಿಂಡೆನ್‌ಬರ್ಗ್‌ ವರದಿಯಿಂದಾಗಿ (Hindenburg Research) ಕಳೆದ 10 ದಿನಗಳಲ್ಲಿ ಅದಾನಿ ಕಂಪನಿಯ ಮೌಲ್ಯ 10 ಲಕ್ಷ ಕೋಟಿ ರೂ. ಇಳಿಕೆಯಾಗಿದೆ. ಪರಿಣಾಮ ಬ್ಲೂಮ್‌ಬರ್ಗ್‌ ರಿಯಲ್‌ ಟೈಂ ಇಂಡೆಕ್ಸ್‌ನಲ್ಲಿ ಅದಾನಿ ಈಗ 22ನೇ ಸ್ಥಾನಕ್ಕೆ ಜಾರಿದ್ದಾರೆ. ಇದನ್ನೂ ಓದಿ: ವೊಡಾಫೋನ್‌ನಲ್ಲಿ ಶೇ.33ರಷ್ಟು ಕೇಂದ್ರದ ಪಾಲು – ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

adani group

ಭಾರೀ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ಡೌ ಜೋನ್ಸ್‌ ತನ್ನ ಸುಸ್ಥಿರ ಸೂಚ್ಯಂಕ ಪಟ್ಟಿಯಿಂದ ಅದಾನಿ ಎಂಟರ್‌ಪ್ರೈಸಸ್‌ (Adani Enterprises) ಷೇರುಗಳನ್ನು ಕೈಬಿಟ್ಟಿದೆ. ಈ ಮಧ್ಯೆ ಜಾಗತಿಕಕ ರೇಟಿಂಗ್‌ ಏಜೆನ್ಸಿ ಎಸ್‌ ಆಂಡ್‌ಪಿ ಅದಾನಿ ಎಲೆಕ್ಟ್ರಿಸಿಟಿ ಮತ್ತು ಅದಾನಿ ಪೋರ್ಟ್ಸ್‌ ಕಂಪನಿಗಳ ಶ್ರೇಯಾಂಕವನ್ನು ನೆಗೆಟಿವ್‌ಗೆ ಇಳಿಸಿದೆ.

ಗುರುವಾರದವರೆಗೆ ಅದಾನಿ ಕಂಪನಿಯ ಷೇರುಗಳು ಕುಸಿತ ಕಾಣುತ್ತಿದ್ದವು. ಆದರೆ ಶುಕ್ರವಾರ ಅದಾನಿ ಎಂಟರ್‌ಪೈಸಸ್‌, ಅದಾನಿ ಪೋರ್ಟ್ಸ್‌, ಎಸಿಸಿ, ಅಂಬುಜಾ ಸಿಮೆಂಟ್‌ ಕಂಪನಿಗಳ ಷೇರು ಚೇತರಿಕೆ ಕಂಡಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Adani EnterprisesGautam AdaniHindenburgಅದಾನಿಅದಾನಿ ಗ್ರೂಪ್ಹಿಂಡೆನ್‌ಬರ್ಗ್‌
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
3 minutes ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
29 minutes ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
1 hour ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
1 hour ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
2 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?