Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

Latest

ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

Public TV
Last updated: February 2, 2023 4:19 pm
Public TV
Share
2 Min Read
Gautam Adani
SHARE

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಸಮೂಹ (Gautam Adani Group) ಸಂಸ್ಥೆಗಳ ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ಬೆನ್ನಲ್ಲೇ  20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ  ಎಫ್‌ಪಿಒ ಪ್ರಕ್ರಿಯೆಯನ್ನೇ ರದ್ದು ಮಾಡಿದೆ..

ಅಮೆರಿಕದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಪ್ರಕಟಿಸಿದ್ದ ವರದಿ ವಿಶ್ವಾದ್ಯಂತ ಸದ್ದು ಮಾಡಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೇ ಅದಾನಿ (Gautam Adani) ಸಮೂಹ ಸಂಸ್ಥೆಗಳ ಷೇರು ಕಳೆದ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಕುಸಿತ ಕಂಡ ಬೆನ್ನಲ್ಲೇ ಅದಾನಿ ಕಂಪನಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ - ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ(ಮುಂದುವರಿದ ಸಾರ್ವಜನಿಕ ಕೊಡುಗೆ  ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಆದರೆ ಈಗ ಎಫ್‌ಪಿಒ ರದ್ದುಗೊಳಿಸಿ, ಹೂಡಿಕೆದಾರರಿಗೆ ಹಣ ವಾಪಸ್‌ ಕೊಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಗೌತಮ್‌ ಅದಾನಿ (Gautam Adani) ಪ್ರತಿಕ್ರಿಯಿಸಿ ಹೂಡಿಕೆದಾರರ ಆಸಕ್ತಿ ಬಹಳ ಮುಖ್ಯ ಎಂದು ಹೇಳಿದ್ದಾರೆ.

ನಮ್ಮ ಷೇರು (Share Market) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಅದಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್‌

1 ವರದಿಗೆ ಕರಗಿತು 4 ಲಕ್ಷ ಕೋಟಿ ಸಂಪತ್ತು - 7ನೇ ಸ್ಥಾನಕ್ಕೆ ಜಾರಿದ ಅದಾನಿ: ಯಾವುದು ಎಷ್ಟು ಇಳಿಕೆ?

ವಾಣಿಜ್ಯೋದ್ಯಮಿಯಾಗಿ 4 ದಶಕಗಳ ನನ್ನ ಪ್ರಯಾಣದಲ್ಲಿ ಹೂಡಿಕೆದಾರ ಸಮುದಾಯದಿಂದ ಅಗಾಧ ಬೆಂಬಲ ಪಡೆದಿದ್ದೇನೆ. ಜೀವನದಲ್ಲಿ ನಾನೇನಾದರೂ ಒಂದಷ್ಟು ಸಾಧಿಸಿದ್ದೇನೆಂದರೆ, ಅದು ಅವರ ನಂಬಿಕೆಯಿಂದ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ನನ್ನ ಎಲ್ಲಾ ಯಶಸ್ಸಿಗೆ ನಾನು ಅವರಿಗೆ ಋಣಿಯಾಗಿದ್ದೇನೆ. ನನಗೆ ನನ್ನ ಹೂಡಿಕೆದಾರರ ಹಿತಾಸಕ್ತಿ ಬಹಳ ಮುಖ್ಯ. ಮಿಕ್ಕೆಲ್ಲವೂ ಗೌಣ. ಆದ್ದರಿಂದ ಸಂಭಾವ್ಯ ನಷ್ಟದಿಂದ ಹೂಡಿಕೆದಾರರನ್ನು ರಕ್ಷಿಸಲು ನಾವು FPO ಅನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಮಾತನಾಡಿದ್ದಾರೆ.

1 ವರದಿಗೆ ಕರಗಿತು 4 ಲಕ್ಷ ಕೋಟಿ ಸಂಪತ್ತು - 7ನೇ ಸ್ಥಾನಕ್ಕೆ ಜಾರಿದ ಅದಾನಿ: ಯಾವುದು ಎಷ್ಟು ಇಳಿಕೆ?

20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್‌ ಮಾಡಲಾಗಿತ್ತು. ಎಫ್‌ಪಿಒ ಬಿಡ್‌ ಸಲ್ಲಿಕೆ ಅವಧಿ ಮಂಗಳವಾರಷ್ಟೇ ಪೂರ್ಣಗೊಂಡಿತ್ತು.

Media statement – II on a report published by Hindenburg Research pic.twitter.com/Yd2ufHUNRX

— Adani Group (@AdaniOnline) January 26, 2023

ಅಮೆರಿಕದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಪ್ರಕಟಿಸಿದ ವರದಿ ಪರಿಣಾಮ ಅದಾನಿ ಸಮೂಹ ಸಂಸ್ಥೆಗಳ ಷೇರಿನಲ್ಲಿ ಕುಸಿತ ಆಗಿದೆ. ಷೇರುಗಳು ಹೀಗೇ ಕುಸಿಯುತ್ತಾ ಸಾಗಿದರೆ, ಶೀಘ್ರದಲ್ಲೇ ಅವರು ಏಷ್ಯಾದ ಶ್ರೀಮಂತ ವ್ಯಕ್ತಿಯ ಪಟ್ಟದಿಂದಲೂ ಕೆಳಗಿಳಿಯುವ ಸಾಧ್ಯತೆಗಳು ದಟ್ಟವಾಗಿವೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:FPOGautam AdaniHindenburgnewdelhiಎಫ್‌ಪಿಒಗೌತಮ್ ಅದಾನಿನವದೆಹಲಿಹಿಂಡೆನ್‌ ಬರ್ಗ್‌
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

PG
Bengaluru City

ಬೆಂಗಳೂರು | ನಿಯಮ ಪಾಲಿಸದ 89 ಪಿಜಿಗಳಿಗೆ ದಂಡ!

Public TV
By Public TV
4 minutes ago
KSRTC BUS
Chikkamagaluru

ಬೆಂಗ್ಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ಗಳು ಸೀಜ್‌!

Public TV
By Public TV
32 minutes ago
Piyush Goyal
Latest

ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್

Public TV
By Public TV
1 hour ago
Red Rose 4
Chikkaballapur

ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Public TV
By Public TV
2 hours ago
BNP BANGLA
Latest

Bangladesh Election Result | ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ

Public TV
By Public TV
2 hours ago
Bangla
Latest

ಬಾಂಗ್ಲಾ ಚುನಾವಣೆ | ಎಲ್ಲಾ ಪಕ್ಷಗಳಿಗೂ ಹೊಸ ಆರಂಭ – ಇನ್ನಾದ್ರೂ ಬದಲಾಗುತ್ತಾ ದೇಶದ ಭವಿಷ್ಯ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?