Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Cricket

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Public TV
Last updated: March 9, 2026 9:20 am
Public TV
Share
2 Min Read
Gautam Gambhir Suryakumar Yadav Jay Shah
SHARE

– ವಿಶ್ವಕಪ್‌ ಟ್ರೋಫಿ ಹಿಡಿದು ದೇವರ ಆಶೀರ್ವಾದ ಪಡೆದ್ರು

ಗಾಂಧೀನಗರ: ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav), ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ (Gautam Gambhir) ಮತ್ತು ಐಸಿಸಿ ಅಧ್ಯಕ್ಷ ಜಯ್‌ ಶಾ (Jay Shah) ಅವರು ಅಹಮದಾಬಾದ್‌ನ ಹನುಮಾನ್‌ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೈಯಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ದೇವರ ಆಶೀರ್ವಾದ ಪಡೆದಿದ್ದಾರೆ.

ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಅದ್ಭುತ ಜಯ ಸಾಧಿಸಿದ ನಂತರ, ದಾಖಲೆಯ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಭಾರತ ಗೆದ್ದುಕೊಂಡಿತು. ಇದನ್ನೂ ಓದಿ: ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

ಟಾಸ್ ಗೆದ್ದು ನ್ಯೂಜಿಲೆಂಡ್‌ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಭಿಷೇಕ್ ಶರ್ಮಾ (21 ಎಸೆತಗಳಲ್ಲಿ 52 ರನ್, ಆರು ಬೌಂಡರಿ ಮತ್ತು ಮೂರು ಸಿಕ್ಸರ್‌) ಅವರ ದಾಖಲೆಯ ಅರ್ಧಶತಕ ಮತ್ತು ಸ್ಯಾಮ್ಸನ್ ಅವರೊಂದಿಗೆ 98 ರನ್‌ಗಳ ಜೊತೆಯಾಟವು ನ್ಯೂಜಿಲೆಂಡ್ ತತ್ತರಿಸುವಂತೆ ಮಾಡಿತು. ನಂತರ ಸ್ಯಾಮ್ಸನ್, ಇಶಾನ್ ಕಿಶನ್ (25 ಎಸೆತಗಳಲ್ಲಿ 54, ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ) ಅವರೊಂದಿಗೆ ಶತಕದ ಜೊತೆಯಾಟವಾಡಿ ಭಾರತವನ್ನು 16 ನೇ ಓವರ್‌ನಲ್ಲಿ 200 ರನ್‌ಗಳ ಗಡಿ ದಾಟಿಸಲು ನೆರವಾದರು. ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ಗಳ ಬಿದ್ದಿದ್ದರಿಂದ ಸ್ವಲ್ಪ ನಿಧಾನಗತಿಯ ನಂತರ ಶಿವಂ ದುಬೆ (8 ಎಸೆತಗಳಲ್ಲಿ 26 ರನ್, ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌) ಅಮೂಲ್ಯ ರನ್‌ಗಳನ್ನು ಗಳಿಸುವ ಮೂಲಕ ಭಾರತವನ್ನು 255/5 ಕ್ಕೆ ಕೊಂಡೊಯ್ದರು. ಇದು ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಅತ್ಯಧಿಕ ಮೊತ್ತವಾಯಿತು.

256 ರನ್‌ಗಳ ರನ್ ಬೆನ್ನಟ್ಟಿದ ನ್ಯೂಜಿಲೆಂಡ್‌ ಸೋಲನುಭವಿಸಿತು. ಭಾರತದ ಪರ ಅಕ್ಷರ್ ಪಟೇಲ್ (3/23) ಮತ್ತು ಜಸ್ಪ್ರೀತ್ ಬುಮ್ರಾ (4/15) ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದರು. ನ್ಯೂಜಿಲೆಂಡ್‌ನ ಟಿಮ್ ಸೀಫರ್ಟ್ (26 ಎಸೆತಗಳಲ್ಲಿ 52 ರನ್, ಎರಡು ಬೌಂಡರಿ ಮತ್ತು ಐದು ಸಿಕ್ಸರ್‌) ಅರ್ಧಶತಕ, ಡ್ಯಾರಿಲ್ ಮಿಚೆಲ್ (17) ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್ (35 ಎಸೆತಗಳಲ್ಲಿ 43 ರನ್, ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌) ಹೊರತಾಗಿಯೂ ಕಿವೀಸ್ ಕೇವಲ 159 ರನ್‌ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌

TAGGED:Gautam GambhirHanuman templeJay ShahSuryakumar YadavT20 World Cup 2026ಗೌತಮ್ ಗಂಭೀರ್ಜಯ್ ಶಾಟಿ20 ವಿಶ್ವಕಪ್‌ 2026ಸೂರ್ಯಕುಮಾರ್ ಯಾದವ್ಹನುಮಾನ್ ದೇವಸ್ಥಾನ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Ishan Kishan
Cricket

ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

Public TV
By Public TV
15 minutes ago
Ballari Student Crime
Bellary

ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

Public TV
By Public TV
27 minutes ago
Mojtaba Khamenei 1
Latest

ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

Public TV
By Public TV
44 minutes ago
Gautam Gambhir with Sanju Samson
Cricket

ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌

Public TV
By Public TV
1 hour ago
T20 World Cup Team India
Bidar

ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ

Public TV
By Public TV
2 hours ago
Iran Khamenei
Latest

9ಕ್ಕೆ ಹಿಜಾಬ್, 13ಕ್ಕೆ ಮದುವೆ – ಖಮೇನಿ ಆಡಳಿತದಲ್ಲಿ ಇರಾನ್ ಮಹಿಳೆಯರ ಸ್ಥಿತಿ ಹೇಗಿತ್ತು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?