Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು

Cricket

ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು

Public TV
Last updated: December 8, 2025 6:24 pm
Public TV
Share
2 Min Read
Suryakumar Yadav
SHARE

ಮುಂಬೈ: ಭಾರತ ಮತ್ತು ದಕ್ಷಿಣ ಆಫ್ರಿಕಾ (Ind vs SA) ನಡುವಿನ 5 ಪಂದ್ಯಗಳ ಟಿ20 ಸರಣಿಯು ಡಿ.9ರಿಂದ ಶುರುವಾಗಲಿದೆ. ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರೀಡಾಂಗಣನಲ್ಲಿ ನಡೆಯಲಿದ್ದು, ರಾತ್ರಿ 7 ಗಂಟೆಗೆ ಶುರುವಾಗಲಿದೆ. ಪಂದ್ಯಕ್ಕೂ ಮುನ್ನ ಇಂದು ನಡೆದ‌ ಸುದ್ದಿಗೋಷ್ಠಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

hardik pandya

ಇಂಜುರಿ ಸಮಸ್ಯೆ ಬಳಿಕ ತಂಡಕ್ಕೆ ಮರಳಿದ ಹಾರ್ದಿಕ್‌ ಪಾಂಡ್ಯ (Hardik Pandya) ಹಾಗೂ ಶುಭಮನ್‌ ಗಿಲ್‌ರನ್ನ ಸ್ವಾಗತಿಸಿದ್ದಾರೆ. ಬಳಿಕ ಮಾತನಾಡಿ, ಪಾಂಡ್ಯ ಕಂಬ್ಯಾಕ್‌ ಮಾಡಿದ್ದು ಸಂತಸವಾಗಿದೆ. ಮುಂಬರುವ ಟಿ20 ವಿಶ್ವಕಪ್‌ ತಯಾರಿಗೆ ಇದು ಅತ್ಯಂತ ನಿರ್ಣಾಯಕ. ಅಲ್ಲದೇ ಗಿಲ್‌ ಕೂಡ ಫಿಟ್‌ ಅಂಡ್‌ ಫೈನ್‌ ಆಗಿದ್ದು, ತಂಡಕ್ಕೆ ಕಂಬ್ಯಾಕ್‌ ಮಾಡ್ತಿದ್ದಾರೆ ಎಂದು ತಿಳಿಸಿದ್ರು. ಇದನ್ನೂ ಓದಿ: RCB ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಡಿಕೆಶಿ – 2026ರ IPL ಬೆಂಗಳೂರಿನಲ್ಲೇ ಫಿಕ್ಸ್‌: ಖುದ್ದು ಡಿಸಿಎಂ ಘೋಷಣೆ

Shubman Gill 2

ಸಂಜುಗೆ ಸಾಕಷ್ಟು ಅವಕಾಶ ಕೊಟ್ಟಿದ್ದೇವೆ
ಇನ್ನೂ ಶುಭಮನ್‌ ಗಿಲ್‌ (Shubman Gill) ಬದಲಿಗೆ ಆರಂಭಿಕನಾಗಿ ಸಂಜು ಸ್ಯಾಮ್ಸನ್‌ ಕಣಕ್ಕಿಳಿಯುತ್ತಾರಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ಶುಭಮನ್‌ ಗಿಲ್‌ ತಂಡದಲ್ಲಿದ್ದಾಗ ಸ್ಯಾಮ್ಸನ್‌ 5ನೇ ಕ್ರಮಾಂಕದಲ್ಲಿ ಅಥವಾ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡ್ತಾರೆ. ಯಾವುದೇ ಆಟಗಾರ ಆರಂಭಿಕ ಹೊರತುಪಡಿಸಿ ಎಲ್ಲಾ ಕ್ರಮಾಂಕದಲ್ಲೂ ಹೊಂದಿಕೊಳ್ಳುವವರಾಗಿರಬೇಕು. ಸಂಜುಗೆ ಸಾಕಷ್ಟು ಅವಕಾಶಗಳನ್ನ ನೀಡಿದ್ದೇವೆ. ಈಗ ಅವರು ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡೋದಕ್ಕೆ ರೆಡಿಯಿದ್ದಾರೆ. ಸಂಜು ಓಪನರ್‌ ಆಗಿ ಆಡಿದಾಗ ಉತ್ತಮ ಇನ್ನಿಂಗ್ಸ್‌ ಕಟ್ಟಿದ್ದಾರೆ. ಆದ್ರೆ ಅದಕ್ಕೂ ಮುನ್ನ ಶುಭಮನ್‌ ಗಿಲ್‌ ಆರಂಭಿಕನಾಗಿ ಆಡಿದ್ದಾರೆ ಎಂದರು. ಇದನ್ನೂ ಓದಿ: ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ

Sanju Samson

ಸಂಜು, ಗಿಲ್‌ ಇಬ್ಬರೂ ತಂಡದ ಭಾಗವಾಗಿರೋದು ತುಂಬಾ ಸಂತಸ ತಂದಿದೆ. ಒಬ್ಬರು ಓಪನಿಂಗ್‌ ಮಾಡಿದ್ರೆ ಇನ್ನೊಬ್ಬರು ಕೆಳ ಕ್ರಮಾಂಕದಲ್ಲಿ ಆಡಬಹುದು. ಟಿ20 ಫಾರ್ಮ್ಯಾಟ್‌ನಲ್ಲಿ ಬ್ಯಾಟರ್‌ಗಳಿಗೆ ಯಾವುದೇ ನಿರ್ದಿಷ್ಟ ಸ್ಥಾನಗಳಿಲ್ಲ. ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡಬಹುದು, ಉದಾಹರಣೆಗೆ ತಿಲಕ್‌ ವರ್ಮಾ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವುದನ್ನ ನೋಡಿರಬಹುದು. ಇನ್ನೂ ಶಿವಂ ದುಬೆ ಒಬ್ಬ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರಿಗೆ ಹೋಲಿಸಲು ಆಗಲ್ಲ. ಏಕೆಂದ್ರೆ ಹಾರ್ದಿಕ್‌ ಪಾಂಡ್ಯ ಫಿನಿಷರ್‌ ಕೂಡ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ

TAGGED:Hardik PandyaSanju SamsonShubman Gillsouth africaSuryakumar Yadavt20 cricketಟಿ20 ಕ್ರಿಕೆಟ್ಟೀಂ ಇಂಡಿಯಾದಕ್ಷಿಣ ಆಫ್ರಿಕಾಶುಭಮನ್ ಗಿಲ್ಸಂಜು ಸ್ಯಾಮ್ಸನ್ಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
1 hour ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
2 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
2 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
3 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
3 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?