Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರಕ್ಕಾಗಿ 44 ವರ್ಷಗಳಿಂದ ಊಟ ತ್ಯಾಗ, ಮೌನ ವ್ರತ – ಪ್ರಾಣಪ್ರತಿಷ್ಠೆಗೆ ಆಹ್ವಾನ ಸಿಗದೇ ಮೌನಿ ಬಾಬಾ ನಿರಾಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ರಾಮಮಂದಿರಕ್ಕಾಗಿ 44 ವರ್ಷಗಳಿಂದ ಊಟ ತ್ಯಾಗ, ಮೌನ ವ್ರತ – ಪ್ರಾಣಪ್ರತಿಷ್ಠೆಗೆ ಆಹ್ವಾನ ಸಿಗದೇ ಮೌನಿ ಬಾಬಾ ನಿರಾಸೆ

Ayodhya Ram Mandir

ರಾಮಮಂದಿರಕ್ಕಾಗಿ 44 ವರ್ಷಗಳಿಂದ ಊಟ ತ್ಯಾಗ, ಮೌನ ವ್ರತ – ಪ್ರಾಣಪ್ರತಿಷ್ಠೆಗೆ ಆಹ್ವಾನ ಸಿಗದೇ ಮೌನಿ ಬಾಬಾ ನಿರಾಸೆ

Public TV
Last updated: January 14, 2024 12:41 pm
Public TV
Share
2 Min Read
Ram Mandir Invite
SHARE

ಅಯೋಧ್ಯೆ (ಉತ್ತರ ಪ್ರದೇಶ): ಇನ್ನು ಕೆಲವೇ ದಿನಗಳಲ್ಲಿ ಶ್ರೀರಾಮಮಂದಿರ ಪ್ರಾಣಪ್ರತಿಷ್ಠೆ (RamLalla Pran Pratishtha) ನೆರವೇರಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ದೇಶ, ವಿದೇಶಗಳಲ್ಲಿ ನೆಲೆಸಿರುವ ರಾಮನ ಭಕ್ತರು ಉತ್ಸುಕರಾಗಿ ಕಾಯುತ್ತಿದ್ದಾರೆ. ಅಂತಹ ಭಕ್ತರಲ್ಲಿ ಮಧ್ಯಪ್ರದೇಶದ (Madhya Pradesh) ದಾತಿಯಾ ಮೂಲದ ಮೌನಿ ಬಾಬಾ ಸಹ ಒಬ್ಬರು. ಇವರು ಕಳೆದ 44 ವರ್ಷಗಳಿಂದ ಶ್ರೀರಾಮಮಂದಿರಕ್ಕಾಗಿ ಊಟ ತ್ಯಜಿಸಿ, ಪ್ರಾಣಪ್ರತಿಷ್ಠಾಪನೆ ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದಾರೆ. ಆದ್ರೆ ಈವರೆಗೂ ಆಹ್ವಾನ ಸಿಗದೇ ನಿರಾಸೆಗೊಂಡಿದ್ದಾರೆ.

ayodhya ram mandir

ಹೌದು, ಮಧ್ಯಪ್ರದೇಶ ದಾತಿಯಾ ಮೂಲದ ಸಂತರೊಬ್ಬರು, ರಾಮ ಮಂದಿರ ನಿರ್ಮಾಣವಾಗುವವರೆಗೆ ಊಟ ಮಾಡುವುದಿಲ್ಲ ಎಂದು 1980ರಲ್ಲಿ ಮೌನ ಪ್ರತಿಜ್ಞೆ ಮಾಡಿದ್ದರು ಎಂದು ಹೇಳಲಾಗಿದೆ. ಆದ್ರೆ ಈವರೆಗೆ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಬಾರದೇ ನಿರಾಸೆಗೊಂಡಿದ್ದಾರೆ. ಇದನ್ನೂ ಓದಿ: ಕಸ ಸಂಗ್ರಹಿಸಿ ಸಂಪಾದಿಸಿದ್ದರಲ್ಲಿ 20 ರೂ. ದೇಣಿಗೆ ನೀಡಿದ್ದ ವೃದ್ಧೆಗೆ ಅಯೋಧ್ಯೆಗೆ ಆಹ್ವಾನ

ಬುಂದೇಲ್‌ಖಂಡ್‌ನ ದಾತಿಯಾ ಮೂಲದ ಮೌನಿ ಬಾಬಾ ಎಂದೇ ಖ್ಯಾತರಾದ ಸಂತರು 1980 ರಲ್ಲಿ ರಾಮ ಮಂದಿರ ನಿರ್ಮಿಸುವವರೆಗೆ ಆಹಾರ ಸೇವಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಕಳೆದ 44 ವರ್ಷಗಳಿಂದಲೂ ಊಟ ತ್ಯಜಿಸಿ ಹಣ್ಣು-ಹಂಪಲು ತಿಂದು ಬದುಕುತ್ತಿದ್ದಾರೆ. ಜೊತೆಗೆ ಚಪ್ಪಲಿ ಧರಿಸುವುದನ್ನೂ ತ್ಯಜಿಸಿದ್ದಾರೆ. ಇದೀಗ ಮೌನ ವ್ರತ (Mouna Vrata) ಆಚರಿಸಿ 40 ವರ್ಷಗಳಾಗಿವೆ. ಈಗ ಅವರು ಉಪವಾಸ ಮುರಿಯಲು ಅಯೋಧ್ಯೆಗೆ ಹೋಗಲು ಬಯಸುತ್ತಾರೆ. ಆದ್ರೆ ಈವರೆಗೆ ಆಹ್ವಾನ ಸ್ವೀಕರಿಸದೇ ನಿರಾಶರಾಗಿದ್ದಾರೆ.

Ram Mandir New

ಸದ್ಯ ಕಳೆದ 30 ವರ್ಷಗಳಿಂದ ಮೌನಿಬಾಬಾ ಅವರ ಆಪ್ತರಾಗಿರುವ ಶಿಕ್ಷಕರೊಬ್ಬರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ರವಾನಿಸಿದ್ದಾರೆ. ಇದರಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗೆ ಮೌನಿ ಬಾಬಾ ಅವರನ್ನು ಆಹ್ವಾನಿಸುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವನ್ನು 74% ಮುಸ್ಲಿಮರು ಸಂಭ್ರಮಿಸ್ತಾರೆ: ಮುಸ್ಲಿಂ ರಾಷ್ಟ್ರೀಯ ಮಂಚ್

40 ವರ್ಷಕ್ಕೂ ಹೆಚ್ಚು ಕಾಲ ಆಹಾರ ತ್ಯಜಿಸುವುದು, ಬರಿಗಾಲಿನಲ್ಲಿ ನಡೆಯುವುದು, ಮೌನ ವ್ರತ ಮಾಡುವುದು ಸಾಮಾನ್ಯ ತ್ಯಾಗವಲ್ಲ. ಮೌನಿ ಬಾಬಾರ ತ್ಯಾಗವು ರಾಮನ ಮೇಲೆ ಅವರಿಗೆ ಎಷ್ಟು ನಂಬಿಕೆ ಮತ್ತು ಪ್ರೀತಿಯಿದೆ ಎಂಬುದನ್ನು ತೋರಿಸುತ್ತದೆ ಎಂದು ಶಿಕ್ಷಕ ಮುಖೇಶ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಮರು! 

TAGGED:AyodhyaMadhya PradeshMouna VrataRam Mandirಅಯೋಧ್ಯೆಉತ್ತರ ಪ್ರದೇಶಮಧ್ಯಪ್ರದೇಶಮೌನ ವ್ರತರಾಮಮಂದಿರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
2 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
5 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
29 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
31 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
47 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
53 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?