Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲುಗು ಚಿತ್ರರಂಗಕ್ಕೆ ನೀವು ರತ್ನ: ಜೂನಿಯರ್ ಎನ್‍ಟಿಆರ್ ಹಾಡಿ ಹೊಗಳಿದ ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತೆಲುಗು ಚಿತ್ರರಂಗಕ್ಕೆ ನೀವು ರತ್ನ: ಜೂನಿಯರ್ ಎನ್‍ಟಿಆರ್ ಹಾಡಿ ಹೊಗಳಿದ ಅಮಿತ್ ಶಾ

Cinema

ತೆಲುಗು ಚಿತ್ರರಂಗಕ್ಕೆ ನೀವು ರತ್ನ: ಜೂನಿಯರ್ ಎನ್‍ಟಿಆರ್ ಹಾಡಿ ಹೊಗಳಿದ ಅಮಿತ್ ಶಾ

Public TV
Last updated: August 22, 2022 8:48 am
Public TV
Share
2 Min Read
amit shah
SHARE

ಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್‍ಟಿಆರ್ ಅವರನ್ನು ಹಾಡಿಹೊಗಳಿದ್ದಾರೆ.

amit shah 1

ಭಾನುವಾರ ಹೈದರಾಬಾದ್‍ನಲ್ಲಿ ಜೂನಿಯರ್ ಎನ್‍ಟಿಆರ್ ಅವರನ್ನು ಅಮಿತ್ ಶಾ ಭೇಟಿಯಾದರು. ಇದೇ ವೇಳೆ ಜೂ.ಎನ್‍ಟಿಆರ್ ಅವರನ್ನು ತೆಲುಗು ಚಿತ್ರರಂಗಕ್ಕೆ ನೀವೊಂದು ರತ್ನ ಮತ್ತು ಅಪ್ರತಿಮ ಪ್ರತಿಭಾವಂತ ನಟ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸಲ್ಲ: ಕೇಂದ್ರ ಸರ್ಕಾರ

jr.ntr 1

ಜೂನಿಯರ್ ಎನ್‍ಟಿಆರ್ ಅವರೊಂದಿಗೆ ಕುಳಿತುಕೊಂಡು ಸಂವಾದ ನಡೆಸುತ್ತಿರುವ ಫೋಟೋಗಳನ್ನು ಅಮಿತ್ ಶಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಬಹಳ ಪ್ರತಿಭಾವಂತ ನಟ ಮತ್ತು ನಮ್ಮ ತೆಲುಗು ಚಿತ್ರದ ರತ್ನವಾಗಿರು ಜೂನಿಯರ್ ಎನ್‍ಟಿಆರ್ ಜೊತೆಗೆ ಹೈದರಾಬಾದ್‍ನಲ್ಲಿ ಸಂಭಾಷಣೆ ನಡೆಸುತ್ತಿದ್ದೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಹೈವೇಯಲ್ಲಿ ಕಾಡಾನೆ ಪ್ರತ್ಯಕ್ಷ

Had a good interaction with a very talented actor and the gem of our Telugu cinema, Jr NTR in Hyderabad.

అత్యంత ప్రతిభావంతుడైన నటుడు మరియు మన తెలుగు సినిమా తారక రత్నం అయిన జూనియర్ ఎన్టీఆర్‌తో ఈ రోజు హైదరాబాద్‌లో కలిసి మాట్లాడటం చాలా ఆనందంగా అనిపించింది.@tarak9999 pic.twitter.com/FyXuXCM0bZ

— Amit Shah (@AmitShah) August 21, 2022

ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್‍ಟಿ ರಾಮರಾವ್ ಅವರ ಮೊಮ್ಮಗ ಆಗಿರುವ ನಟ ಜೂನಿಯರ್ ಎನ್‍ಟಿಆರ್ ಅವರನ್ನು ಬಿಜೆಪಿ ನಾಯಕರು ಭಾನುವಾರ ಸಂಜೆ ಅಮಿತ್ ಶಾ ಅವರೊಂದಿಗೆ ಔತಣಕೂಟಕ್ಕೆ ಆಹ್ವಾನಿಸಿದ್ದರು. ಅವರ ತಂದೆ ನಂದಮೂರಿ ಹರಿಕೃಷ್ಣ ಅವರು 2008 ರಿಂದ 2013 ರವರೆಗೆ ಟಿಡಿಪಿ ರಾಜ್ಯಸಭಾ ಸದಸ್ಯರಾಗಿದ್ದರು, ಅವರ ಚಿಕ್ಕಪ್ಪ ಮತ್ತು ನಟ ನಂದಮೂರಿ ಬಾಲಕೃಷ್ಣ ಆಂಧ್ರಪ್ರದೇಶದ ಟಿಡಿಪಿ ಶಾಸಕರಾಗಿದ್ದಾರೆ.

ನಂದಮೂರಿ ತಾರಕ ರಾಮರಾವ್ ಜೂನಿಯರ್ (ಜೂ.ಎನ್‍ಟಿಆರ್) ಅತ್ಯಂತ ಜನಪ್ರಿಯ ಭಾರತೀಯ ನಟರಾಗಿದ್ದು, ಇತ್ತೀಚೆಗಷ್ಟೇ ನಟ ರಾಮ್‍ಚರಣ್ ಹಾಗೂ ಜೂ.ಎನ್‍ಟಿಆರ್ ಅಭಿನಯಿಸಿದ್ದ ಆರ್‌ಆರ್‌ಆರ್ ಸಿನಿಮಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:Amit ShahHyderabadJr. NTRTelugutollywoodಅಮಿತ್ ಶಾಜೂನಿಯರ್ ಎನ್‍ಟಿಆರ್ಟಾಲಿವುಡ್ತೆಲುಗುಹೈದರಾಬಾದ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 minutes ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
6 minutes ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
19 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
31 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
36 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?