Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ

Latest

ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ

Public TV
Last updated: June 30, 2024 3:47 pm
Public TV
Share
1 Min Read
General Upendra Dwivedi
SHARE

ನವದೆಹಲಿ: ಜನರಲ್ ಉಪೇಂದ್ರ ದ್ವಿವೇದಿಯವರು (General Upendra Dwivedi) ಭಾರತೀಯ ಸೇನಾ ಸಿಬ್ಬಂದಿ (ಸಿಒಎಎಸ್) ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಮೇ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಜನರಲ್ ಮನೋಜ್ ಪಾಂಡೆಯವರು (General Manoj Pande) ನಿವೃತ್ತರಾಗಿದ್ದು, ಅವರು ಅಧಿಕಾರವನ್ನು ದ್ವಿವೇದಿಯವರಿಗೆ ಹಸ್ತಾಂತರಿಸಿದ್ದಾರೆ. ಇದಕ್ಕೂ ಮುನ್ನ ಜನರಲ್ ದ್ವಿವೇದಿ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿದ್ದರು.

ದ್ವಿವೇದಿಯವರು ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚಾರ್ಜ್‍ನ ಮೂರು ಪ್ರಶಂಸನಾ ಪತ್ರಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

ಜನರಲ್ ಉಪೇಂದ್ರ ದ್ವಿವೇದಿ ಮಧ್ಯಪ್ರದೇಶದ ನಿವಾಸಿಯಾಗಿದ್ದು, ಸೈನಿಕ್ ಸ್ಕೂಲ್ ರೇವಾದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಜ.1981ರಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರಿದರು. ಡಿ.1984ರಲ್ಲಿ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್‍ನ 18ನೇ ಬೆಟಾಲಿಯನ್‍ಗೆ ನಿಯೋಜಿಸಲ್ಪಟ್ಟರು. ನಂತರ ಅವರು ಕಾಶ್ಮೀರದಲ್ಲಿ ಕಮಾಂಡರ್ ಆಗಿದ್ದರು. ಅವರು ದೈಹಿಕ ತರಬೇತಿ ಕೋರ್ಸ್‍ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಜನರಲ್ ದ್ವಿವೇದಿಯವರ ಸಾಗರೋತ್ತರ ಅಧಿಕಾರಾವಧಿಯಲ್ಲಿ ಸೊಮಾಲಿಯಾ ಸರ್ಕಾರದ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ನಿವೃತ್ತರಾದ ಜನರಲ್ ಪಾಂಡೆಯವರು ಕಾಪ್ರ್ಸ್ ಆಫ್ ಇಂಜಿನಿಯರ್ಸ್ ವಿಭಾಗದಿಂದ ಮೊದಲ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿದ್ದರು. ಅವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ, ಜನರಲ್ ಪಾಂಡೆ ಅವರನ್ನು ಡಿ.1982ರಲ್ಲಿ ಕಾರ್ಪ್ಸ್‌ ಆಫ್ ಇಂಜಿನಿಯರ್ಸ್‍ಗೆ ನಿಯೋಜಿಸಲಾಗಿತ್ತು. ಅವರು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (ಎಲ್‍ಒಸಿ) ಪಲ್ಲನ್‍ವಾಲಾ ಸೆಕ್ಟರ್‌ನಲ್ಲಿ ಆಪರೇಷನ್ ಪರಾಕ್ರಮ್ ಸಮಯದಲ್ಲಿ ಕೆಲಸ ನಿರ್ವಹಿಸಿದ್ದರು. ಇದನ್ನೂ ಓದಿ: 3ನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ `ಮನ್ ಕಿ ಬಾತ್’

TAGGED:General Manoj PandeGeneral Upendra DwivediIndian Army Indian Army Chief
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?