Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್‌ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್‌ ದಾಳಿ

Latest

ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್‌ ದಾಳಿ

Public TV
Last updated: December 26, 2025 10:18 am
Public TV
Share
2 Min Read
Genocide of Christians in Nigeria US bombs terrorists Trump wishes dead terrorists Merry Christians
SHARE

ವಾಷಿಂಗ್ಟನ್‌: ನೈಜೀರಿಯಾದಲ್ಲಿರುವ (Nigeria) ಐಸಿಸ್‌ ಉಗ್ರರನ್ನು ಗುರಿಯಾಗಿಸಿಕೊಂಡು ಅಮೆರಿಕ (USA) ಬಾಂಬ್‌ ದಾಳಿ ನಡೆಸಿದೆ. ಕ್ರೈಸ್ತರನ್ನು(Christians) ಗುರಿಯಾಗಿಸಿ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಏರ್‌ಸ್ಟ್ರೈಕ್‌ ಮಾಡಲಾಗಿದೆ ಎಂದು ಅಮೆರಿಕ ತನ್ನ ದಾಳಿಯನ್ನು ಸಮರ್ಥಿಸಿಕೊಂಡಿದೆ.

ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಬಾಂಬ್‌ ದಾಳಿ ನಡೆಸಿದ್ದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇಂದು ರಾತ್ರಿ ನನ್ನ ನಿರ್ದೇಶನದ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಅಮೆರಿಕ ಪ್ರಬಲ ಮತ್ತು ಮಾರಕ ದಾಳಿಯನ್ನು ಪ್ರಾರಂಭಿಸಿದೆ ಎಂದು ಬರೆದಿದ್ದಾರೆ.

.@POTUS “Tonight, at my direction as Commander in Chief, the United States launched a powerful and deadly strike against ISIS Terrorist Scum in Northwest Nigeria, who have been targeting and viciously killing, primarily, innocent Christians, at levels not seen for many years, and… pic.twitter.com/ct7rUW128t

— Department of War 🇺🇸 (@DeptofWar) December 26, 2025


ಐಸಿಸ್‌ ಉಗ್ರರು ಮುಗ್ಧ ಕ್ರೈಸ್ತರನ್ನು ಹಲವು ವರ್ಷಗಳಿಂದ ಮತ್ತು ಶತಮಾನಗಳಿಂದ ಕಾಣದ ಮಟ್ಟದಲ್ಲಿ ಗುರಿಯಾಗಿಸಿಕೊಂಡು ಕ್ರೂರವಾಗಿ ಕೊಲ್ಲುತ್ತಿದ್ದಾರೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ ಅವರು ನರಕಯಾತನೆ ಅನುಭವಿಸಬೇಕಾಗುತ್ತದೆ ಎಂದು ನಾನು ಈ ಹಿಂದೆ ಎಚ್ಚರಿಕೆ ನೀಡಿದ್ದೆ. ಇಂದು ಬಾಂಬ್‌ ದಾಳಿ ನಡೆಸುವ ಮೂಲಕ ನರಕಯಾತನೆಯ ದರ್ಶನ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ನಮ್ಮ ಯುದ್ಧ ಇಲಾಖೆಯು ಸಮರ್ಥವಾಗಿ ಈ ದಾಳಿ ನಡೆಸಿದೆ. ಈ ರೀತಿಯ ದಾಳಿ ಅಮೆರಿಕದಿಂದ ಮಾತ್ರ ನಡೆಸಲು ಸಾಧ್ಯ. ನನ್ನ ನಾಯಕತ್ವದಲ್ಲಿ ಅಮೆರಿಕ ಯಾವುದೇ ಕಾರಣಕ್ಕೂ ಇಸ್ಲಾಮಿಕ್ ಭಯೋತ್ಪಾದನೆಗೆ ಅನುಮತಿ ನೀಡುವುದಿಲ್ಲ. ದೇವರು ನಮ್ಮ ಸೈನ್ಯವನ್ನು ಆಶೀರ್ವದಿಸಲಿ ಮತ್ತು ಮೃತರಾದ ಉಗ್ರರು ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು. ಉಗ್ರರು ಕ್ರೈಸ್ತರ ಮೇಲಿನ ಹತ್ಯೆ ಮುಂದುವರಿಸಿದರೆ ಮತ್ತೆ ಪ್ರಭಲ ದಾಳಿ ನಡೆಸಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಬಾಂಗ್ಲಾದೇಶ ಜನತೆಗೆ ಏಕತೆಯಿಂದ ಇರೋಣ: ತಾರಿಕ್‌ ರೆಹಮಾನ್‌

Tonight, at my direction as Commander in Chief, the United States launched a powerful and deadly strike against ISIS Terrorist Scum in Northwest Nigeria, who have been targeting and viciously killing, primarily, innocent Christians, at levels not seen for many years, and even…

— Commentary: Trump Truth Social Posts On X (@TrumpTruthOnX) December 25, 2025


ನೈಜೀರಿಯಾವು ಐಸಿಸ್ ಸಂಬಂಧಿತ ಬಣಗಳು ಮತ್ತು ಬೊಕೋ ಹರಾಮ್ ಸೇರಿದಂತೆ ಉಗ್ರಗಾಮಿ ಸಂಘಟನೆಗಳಿಂದ ಭಾರೀ ಹಿಂಸಾಚಾರವನ್ನು ಎದುರಿಸುತ್ತಿದೆ. ಮುಖ್ಯವಾಗಿ ದೇಶದ ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿಯಲ್ಲಿ ಅಮೆರಿಕ ಇತ್ತೀಚೆಗೆ ನೈಜೀರಿಯಾವನ್ನು ನಿರ್ದಿಷ್ಟ ಕಾಳಜಿಯ ದೇಶದ ಪಟ್ಟಿಗೆ ಸೇರಿಸಿದೆ. ಕ್ರೈಸ್ತರ ಮೇಲಿನ ದೌರ್ಜನ್ಯದ ಪ್ರಕರಣ ವರದಿಯಾದ ಬಳಿಕ ನೈಜೀರಿಯಾದ ಮೇಲೆ ಮಿಲಿಟರಿ ದಾಳಿ ನಡೆಸಲು ಪೆಂಟಗನ್‌ಗೆ ನಿರ್ದೇಶನ ನೀಡಿದ್ದೇನೆ ಎಂದು ಟ್ರಂಪ್ ನವೆಂಬರ್‌ನಲ್ಲಿ ತಿಳಿಸಿದ್ದರು.

TAGGED:christiansdonald trumpNigeriaUSAಅಮೆರಿಕಐಸಿಸ್ಕ್ರಿಸ್‍ಮಸ್ಕ್ರೈಸ್ತರುನೈಜೀರಿಯಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
12 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
44 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?