Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: MSP ಕಾನೂನು ಜಾರಿಗೆ ತನ್ನಿ ಇಲ್ಲದಿದ್ದರೆ ಇನ್ನೊಂದು ಬೃಹತ್ ಪ್ರತಿಭಟನೆ ಎದುರಿಸಿ: ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | MSP ಕಾನೂನು ಜಾರಿಗೆ ತನ್ನಿ ಇಲ್ಲದಿದ್ದರೆ ಇನ್ನೊಂದು ಬೃಹತ್ ಪ್ರತಿಭಟನೆ ಎದುರಿಸಿ: ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

Latest

MSP ಕಾನೂನು ಜಾರಿಗೆ ತನ್ನಿ ಇಲ್ಲದಿದ್ದರೆ ಇನ್ನೊಂದು ಬೃಹತ್ ಪ್ರತಿಭಟನೆ ಎದುರಿಸಿ: ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

Public TV
Last updated: November 29, 2021 11:53 am
Public TV
Share
1 Min Read
rakesh
SHARE

ನವದೆಹಲಿ: ರೈತರಿಗೆ ಕನಿಷ್ಠ ಬೆಂಬಲ ಬೆಲೆ (MSP) ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದಿದ್ದಲ್ಲಿ ನಾಲ್ಕು ಲಕ್ಷ ಟ್ರ್ಯಾಕ್ಟರ್‌ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕುತ್ತದೆ ಎಂದು ಮೋದಿ ಸರ್ಕಾರಕ್ಕೆ ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

Rakesh Tikait
ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಪಂಚಾಯತ್‍ನ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಸರ್ಕಾರ ಮೂರು ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಆದರೆ ಈ ಬಿಲ್ ಸಂಸತ್‍ನಲ್ಲಿ ಪಾಸ್ ಆದ ಬಳಿಕ ನಮ್ಮ ಇತರ 6 ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕು. ಆದರೆ ಸರ್ಕಾರ ಮಾತ್ರ ನಮ್ಮ ಚರ್ಚೆಯಿಂದ ಓಡಿಹೋಗುತ್ತಿದೆ. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ- ರೈತ ಮುಖಂಡರಿಗೆ ಲುಕ್‍ಔಟ್ ನೋಟಿಸ್ ಜಾರಿ

PM MODI

ಮೋದಿ ಈ ಹಿಂದೆ ಗುಜರಾತ್‍ನ ಮುಖ್ಯಮಂತ್ರಿಯಾಗಿದ್ದಾಗ ಎಂಎಸ್‍ಪಿ ಕಾನೂನನ್ನು ಬೆಂಬಲಿಸುತ್ತಿದ್ದರು ಆದರೆ ಇದೀಗ ಮಾತ್ರ ಮೋದಿ ಈ ಬಗ್ಗೆ ಯಾವುದೇ ನಿರ್ಣಯಕೈಗೊಂಡಿಲ್ಲ. ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಮತ್ತೊಮ್ಮೆ ಜನವರಿ. 26 ರಂದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದೇವೆ. 4 ಲಕ್ಷ  ಟ್ರ್ಯಾಕ್ಟರ್‌ಗಳು ಹಾಗೂ ರೈತರು ಈಗಾಗಲೇ ರೆಡಿಯಾಗಿದ್ದಾರೆ ಗುಡುಗಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!

Republic Day Kisan Tractor Rally Red Fort Protest 2 e1611676930137

ಕಳೆದ ವರ್ಷ 2021 ಜನವರಿ 26 ರಂದು ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಘರ್ಷಣೆಗೆ ಕಾರಣವಾಗಿತ್ತು. ರೈತರು ಕೆಂಪುಕೋಟೆಗೆ ನುಗ್ಗಿ ಕಿಸಾನ್ ಮತ್ತು ಸಿಖ್ ಧ್ವಜ ಹಾರಿಸಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಬಳಿಕ ಪೊಲೀಸರು ಲಾಠಿಚಾರ್ಚ್ ಮಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

TAGGED:farmersnarendra modiRakesh Tikaitrepublic dayಎಎಸ್‍ಪಿಟ್ರ್ಯಾಕ್ಟರ್ ರ್ಯಾಲಿನರೇಂದ್ರ ಮೋದಿರಾಕೇಶ್ ಟಿಕಾಯತ್
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
7 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
16 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?