Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಘಾಟಿ ಸುಬ್ರಹ್ಮಣ್ಯೇಶ್ವರ ಹುಂಡಿಯಲ್ಲಿ 1 ತಿಂಗ್ಳಲ್ಲೇ ಅರ್ಧ ಕೋಟಿ ಗಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಘಾಟಿ ಸುಬ್ರಹ್ಮಣ್ಯೇಶ್ವರ ಹುಂಡಿಯಲ್ಲಿ 1 ತಿಂಗ್ಳಲ್ಲೇ ಅರ್ಧ ಕೋಟಿ ಗಳಿಕೆ

Chikkaballapur

ಘಾಟಿ ಸುಬ್ರಹ್ಮಣ್ಯೇಶ್ವರ ಹುಂಡಿಯಲ್ಲಿ 1 ತಿಂಗ್ಳಲ್ಲೇ ಅರ್ಧ ಕೋಟಿ ಗಳಿಕೆ

Public TV
Last updated: January 14, 2020 1:09 pm
Public TV
Share
1 Min Read
ckb hundi
SHARE

– 20 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ವಿದೇಶಿ ಕರೆನ್ಸಿ ಪತ್ತೆ

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ಧ ಐತಿಹಾಸಿಕ ಸುಬ್ರಹ್ಮಣ್ಯೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನೆರವೇರಿತು.

ಕಳೆದ ಒಂದು ತಿಂಗಳಿನ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ 51,76,196 ರೂ. ಸಂಗ್ರಹವಾಗಿದೆ. ಹುಂಡಿ ಎಣಿಕೆ ವೇಳೆ ಅಮಾನ್ಯ ಮಾಡಲಾದ ನಿಷೇಧಿತ 500 ರೂ. ಮುಖಬೆಲೆಯ 11 ನೋಟುಗಳು ಹಾಗೂ 1000 ರೂ. ಮುಖಬೆಲೆಯ 18 ನೋಟುಗಳು ಪತ್ತೆಯಾಗಿವೆ. ಇದಲ್ಲದೆ ವಿದೇಶಿ ಕರೆನ್ಸಿ ಸಂಗ್ರಹವಾಗಿದ್ದು, ಅಮೆರಿಕನ್ ಡಾಲ‌ರ್‌ಗಳು ಸೇರಿದಂತೆ ಇಂಡೋನೇಷಿಯಾ ಹಾಗೂ ಸಿಂಗಪುರ್ ಕರೆನ್ಸಿಗಳು ಸಹ ಸಿಕ್ಕಿವೆ.

ckb hundi 1

ಹುಂಡಿಯಲ್ಲಿ 20 ಗ್ರಾಂ ಚಿನ್ನಾಭರಣ, 46,500 ರೂಪಾಯಿ ಬೆಲೆಯ 2 ಕೆಜಿ 200 ಗ್ರಾಂ ಬೆಳ್ಳಿ ಸಹ ಸಂಗ್ರಹವಾಗಿದೆ. ಈ ತಿಂಗಳಲ್ಲಿ ದಾಖಲೆಯ ಹಣ ಸಂಗ್ರಹವಾಗಿದೆ. ಕಳೆದ ವರ್ಷ ನವೆಂಬರ್ 29ರಂದು ಹುಂಡಿ ಎಣಿಕೆ ಕಾರ್ಯ ನಡೆಸಿದ್ದು ಅಂದು 39 ಲಕ್ಷದ 12 ಸಾವಿರದ 57 ರೂ. ಸಂಗ್ರಹವಾಗಿತ್ತು. ಇದಲ್ಲದೆ 1 ಗ್ರಾಂ 400 ಮಿಲಿ ಚಿನ್ನ ಹಾಗೂ ಬೆಳ್ಳಿ  ಕೂಡ ಸಂಗ್ರಹವಾಗಿತ್ತು. ಹೀಗಾಗಿ ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಹಣ ಸಂಗ್ರಹವಾಗಿದೆ.

ಅಂದಹಾಗೆ ಜನವರಿ 1 ರಂದು ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಜರುಗಿದೆ. ಈ ಜಾತ್ರೆಗೆ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದರು. ಹೀಗಾಗಿ ಈ ಬಾರಿ ದಾಖಲೆಯ ಮೊತ್ತ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದರು.

CKB 5

TAGGED:Chikkaballapuraghati subramanyeswaraHundiPublic TVtempleಘಾಟಿ ಸುಬ್ರಹ್ಮಣ್ಯೇಶ್ವರಚಿಕ್ಕಬಳ್ಳಾಪುರದೇವಾಲಯಪಬ್ಲಿಕ್ ಟಿವಿಹುಂಡಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
6 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
8 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
33 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
58 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?