Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
Last updated: February 4, 2026 10:16 am
Public TV
Share
1 Min Read
Ghaziabad
SHARE

ಗಾಜಿಯಾಬಾದ್: ಆನ್‌ಲೈನ್ ಗೇಮಿಂಗ್ (Online Gaming) ವ್ಯಸಕ್ಕೆ ಬಿದ್ದಿದ್ದ ಮೂವರು ಅಪ್ರಾಪ್ತ ಸಹೋದರಿಯ (Minor Sisters) ಆತ್ಮಹತ್ಯೆ ಮಾಡಿಕೊಂಡ ಶಾಕಿಂಗ್‌ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ (Ghaziabad)  ನಡೆದಿದೆ.

ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಪೋಷಕರು ಮಕ್ಕಳಿಗೆ ಆನ್‌ಲೈನ್‌ ಗೇಮ್‌ ಆಡಬೇಡಿ ಎಂದು ಬೈದಿದ್ದಕ್ಕೆ ಸಿಟ್ಟಾದ ಮೂವರು ಅಪಾರ್ಟ್‌ಮೆಂಟ್ ಕಟ್ಟಡದ ಒಂಬತ್ತನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ.

ಮೂವರು ಸಹೋದರಿಯರು ಸ್ನಾನ, ತಿನ್ನುವುದು, ಶಾಲೆಗೆ ಹೋಗುವುದು, ಮಲಗುವುದು ಮತ್ತು ಇತರ ದಿನನಿತ್ಯದ ಚಟುವಟಿಕೆಗಳನ್ನು ಒಳಗೊಂಡಂತೆ ಎಲ್ಲವನ್ನೂ ಒಟ್ಟಿಗೆ ಮಾಡುತ್ತಿದ್ದರು ಎಂದು ವರದಿಯಾಗಿದೆ.

Ghaziabad, Uttar Pradesh: Three minor sisters committed suicide by jumping from the 9th floor of a building in Bharat City Society.

The Father of the minors says, “They had told me, ‘Papa, we cannot leave Korean. Korean is our life. Korean is everything to us. You cannot… pic.twitter.com/lPHuJzlMyx

— IANS (@ians_india) February 4, 2026

ಕೋವಿಡ್-19 ಲಾಕ್‌ಡೌನ್‌ ಸಮಯದಲ್ಲಿ ಅವರ ಕೈಗೆ ಮೊಬೈಲ್‌ ನೀಡಲಾಗಿತ್ತು. ಬಳಿಕ ಆನ್‌ಲೈನ್ ಆಟಗಳ ವ್ಯಸನಕ್ಕೆ ಬಿದ್ದಿದ್ದರು. ಅದರಲ್ಲೂ ಆನ್‌ಲೈನ್ ಟಾಸ್ಕ್ ಆಧಾರಿತ ‘ಕೊರಿಯನ್ ಲವ್ ಗೇಮ್’ ಹೆಚ್ಚು ಆಡುತ್ತಿದ್ದರು. ಇದನ್ನೂ ಓದಿ: ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

ಬಾಲಕಿಯರು ನಿಯಮಿತವಾಗಿ ಶಾಲೆಗೆ ಹೋಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಯಾಬಾದ್‌ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಬುಧವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮೂವರು ಹಾರಿ ಮೃತಪಟ್ಟಿದ್ದು ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ.  
TAGGED:Ghaziabadminoronline gameUttar Prardeshಆತ್ಮಹತ್ಯೆಆನ್‍ಲೈನ್ ಗೇಮ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
13 minutes ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
21 minutes ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
33 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
56 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
8 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?