Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲಿ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸೀರೆ, ಹಾಟ್‌ಬಾಕ್ಸ್‌ ನೀಡಿದ ಬಿಜೆಪಿ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲಿ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸೀರೆ, ಹಾಟ್‌ಬಾಕ್ಸ್‌ ನೀಡಿದ ಬಿಜೆಪಿ ನಾಯಕ

Belgaum

ಬೆಳಗಾವಿಯಲ್ಲಿ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸೀರೆ, ಹಾಟ್‌ಬಾಕ್ಸ್‌ ನೀಡಿದ ಬಿಜೆಪಿ ನಾಯಕ

Public TV
Last updated: January 18, 2023 1:26 pm
Public TV
Share
1 Min Read
belagavi gift politics bjp 1
SHARE

ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ (Gift Politics) ಮುಂದುವರಿದಿದ್ದು, ನಾನು ಯಾರಿಗೂ ಕಮ್ಮಿ‌ ಇಲ್ಲ ಎಂದು ರಮೇಶ್ ಜಾರಕಿಹೊಳಿ ಆಪ್ತ‌ ನಾಗೇಶ್‌ ಮನ್ನೋಳಕರ್ ಹಾಟ್ ಬಾಕ್ಸ್ ನೀಡಿದ್ದಾರೆ.

ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ‌ (Ramesh Jarkiholi) ಆಪ್ತ, ಗ್ರಾಮೀಣ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ನಾಗೇಶ್‌ ಮನ್ನೋಳಕರ್ ಅವರು ಹಳದಿ, ಕುಂಕುಮ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಮಹಿಳೆಯರಿಗೆ (Woman) ಸೀರೆ ಹಾಗೂ ಹಾಟ್‌ ಬಾಕ್ಸ್ ಗಿಫ್ಟ್ ನೀಡಿದರು.

belagavi gift politics bjp

ಸದ್ಯ ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಿಫಿನ್ ಬಾಕ್ಸ್, ಮಿಕ್ಸರ್ ಗ್ರೈಂಡರ್ ಕೊಟ್ಟಿದ್ದಾಗಿದೆ. ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ತಟ್ಟೆ, ಲೋಟ ನೀಡಿದ್ದಾಗಿದೆ. ಇದೀಗ ನಾಗೇಶ್ ಮನ್ನೋಳಕರ್‌ರಿಂದ ಸೀರೆ ಹಾಗೂ ಹಾಟ್‌ಬಾಕ್ಸ್ ವಿತರಣೆ ಮಾಡಲಾಗುತ್ತಿದೆ. ಇಂದು ನಾಗೇಶ್‌ ಮನ್ನೋಳಕರ್ ಹಿಂಡಲಗಾ ಗೋಕುಲ್ ನಗರದ ಯಲ್ಲಮ್ಮ ದೇವಿ ದೇವಸ್ಥಾನ ಬಳಿ ನಡೆದ ಹಳದಿ ಕುಂಕುಮ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೋಂಡಿದ್ದ ಮಹಿಳೆಯರಿಗೆ ಗಿಫ್ಟ್ ವಿತರಿಸಲಾಗಿದೆ. ಈ ವೇಳೆ ಗಿಫ್ಟ್ ಪಡೆಯಲು ಸಾವಿರಾರು ಮಹಿಳೆಯರು ಮುಗಿಬಿದ್ದರು. ಇದನ್ನೂ ಓದಿ: ಮಲಮಗಳ ಮೇಲೆ ಅತ್ಯಾಚಾರ – 40 ವರ್ಷ ಜೈಲು ಶಿಕ್ಷೆ

ಮತ್ತೊಂದೆಡೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ಸ್ ವತಿಯಿಂದ ಗ್ರಾಮೀಣ ಉತ್ಸವ ಕಾರ್ಯಕ್ರಮ, ರಂಗೋಲಿ ಸ್ಪರ್ಧೆಯಲ್ಲಿ ಭಾಗಿಯಾದವರಿಗೆ ಮೊದಗಾ ಗ್ರಾಮದ ಹೊರವಲಯದಲ್ಲಿ ಶೆಡ್ ನಿರ್ಮಿಸಿ ಮಿಕ್ಸರ್ ಸೇರಿ ಅಡುಗೆ ಪಾತ್ರೆಗಳು ಗಿಫ್ಟ್ ನೀಡಲಾಗುತ್ತಿದೆ. ಸದ್ಯ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣೆ ಮುನ್ನವೇ ಬಹಿರಂಗವಾಗಿಯೇ ಜನರಿಗೆ ಗಿಫ್ಟ್ ವಿತರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಕೈ ಮೇಲಿನ ಹಚ್ಚೆಯಿಂದ ಅಸಲಿ ಸತ್ಯ ಬಯಲು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:belagavibjpcongressಕಾಂಗ್ರೆಸ್ಬಿಜೆಪಿಬೆಳಗಾವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
16 minutes ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
60 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
1 hour ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
1 hour ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?