Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆ ಬೈಕಿನಲ್ಲಿ ಶಾಲೆಗೆ ಹೋಗ್ತಿದ್ದ ಬಾಲಕಿ ಮೇಲೆ ಬಿದ್ದ ಮರದ ಕೊಂಬೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂದೆ ಬೈಕಿನಲ್ಲಿ ಶಾಲೆಗೆ ಹೋಗ್ತಿದ್ದ ಬಾಲಕಿ ಮೇಲೆ ಬಿದ್ದ ಮರದ ಕೊಂಬೆ

Bengaluru City

ತಂದೆ ಬೈಕಿನಲ್ಲಿ ಶಾಲೆಗೆ ಹೋಗ್ತಿದ್ದ ಬಾಲಕಿ ಮೇಲೆ ಬಿದ್ದ ಮರದ ಕೊಂಬೆ

Public TV
Last updated: March 12, 2020 11:07 am
Public TV
Share
1 Min Read
GIRL
SHARE

– ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು: ತಂದೆಯೊಂದಿಗೆ ಬೈಕಿನಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯ ತಲೆಯ ಮೇಲೆ ಒಣಗಿದ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಕೌದೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಎಂಟು ವರ್ಷದ ಬಾಲಕಿ ತ್ರಿಷಾ ತಲೆಗೆ ಗಂಭೀರವಾಗಿ ಗಾಯವಾಗಿದೆ. ತ್ರಿಷಾ ಮತ್ತು ತಂದೆ ರಾಜು ಬೆಳಗಿನ ಜಾವ ಶಾಲೆಗೆ ಎಂದು ತಮ್ಮ ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಹೋಗುತ್ತಿದ್ದ ತಂದೆ ಮಗಳ ಮೇಲೆ ಏಕಾಏಕಿ ಒಣಗಿದ್ದ ಮರದ ಕೊಂಬೆ ಬಿದ್ದಿದೆ.

ANE

ಬಾರಿ ಗಾತ್ರದ ಮರದ ಕೊಂಬೆ ಬಿದ್ದ ಪರಿಣಾಮ ಬೈಕಿನಲ್ಲಿ ಹಿಂದೆ ಕೂತಿದ್ದ ತ್ರಿಷಾ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ತಂದೆ ರಾಜುಗೂ ಸಣ್ಣಪುಟ್ಟ ಗಾಯವಾಗಿದೆ. ಸದ್ಯ ಬಾಲಕಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಒಣಗಿದ ಮರದ ಕೊಂಬೆಗಳನ್ನು ತೆರವು ಮಾಡುವಂತೆ ಇಲ್ಲಿನ ಸ್ಥಳೀಯರು ಬಿಬಿಎಂಪಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ಒಣ ಮರದ ಕೊಂಬೆ ವಿದ್ಯಾರ್ಥಿನಿ ಮೇಲೆ ಬಿದ್ದಿರೋ ದೃಶ್ಯ ಇಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಿಬಿಎಂಪಿ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಾಲಕಿ ಪೋಷಕರು ಮುಂದಾಗಿದ್ದಾರೆ.

ANE A

TAGGED:bengalurubikegirlhospitalpolicePublic TVtreeಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ಬಾಲಕಿಬೆಂಗಳೂರುಬೈಕ್ಮರದ ಕೊಂಬೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
17 seconds ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
28 seconds ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
42 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
1 hour ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
1 hour ago
01 9
Big Bulletin

ಬಿಗ್‌ ಬುಲೆಟಿನ್‌ 15 February 2026 ಭಾಗ-1

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?