ಬೆಂಕಿ ಅವಘಡ- ಮಲಗಿದ್ದ 3ರ ಬಾಲಕಿ ಸಜೀವ ದಹನ

Public TV
1 Min Read
3 year girl

ಲಕ್ನೋ: ಬೆಂಕಿ (Fire) ಅವಘಡದಿಂದ 3 ವರ್ಷದ ಬಾಲಕಿಯೊಬ್ಬಳು (Girl) ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ನಂದಿನಿ (3) ಮೃತ ಬಾಲಕಿ. ಉತ್ತರ ಪ್ರದೇಶದ ಬಹದ್ದೂರ್‍ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ರಾಂಬಾಬು ಅವರ ಮಗಳು ನಂದಿನಿ ಹುಲ್ಲಿನ ಛಾವಣಿಯ ಕೆಳಗೆ ಮಲಗಿದ್ದಳು. ಇದನ್ನೂ ಓದಿ: ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್

crime

ನೆರೆಹೊರೆಯವರು ಬೆಂಕಿ ನಂದಿಸಲು ಧಾವಿದ್ದಾರೆ. ಆದರೆ ಅಷ್ಟರಾಗಲೇ ಬೆಂಕಿಯನ್ನು ನಿಯಂತ್ರಿಸುವಷ್ಟರಲ್ಲಿ ಬಾಲಕಿ ಹಾಗೂ ಹತ್ತಿರದಲ್ಲಿ ಕಟ್ಟಿದ್ದ ಹಸು ಸುಟ್ಟು ಕರಕಲಾಗಿದೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಕುಮಾರಸ್ವಾಮಿ ಬುಸ್ ಬುಸ್ ತರ, ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ- ಏಕವಚನದಲ್ಲೇ ಜಮೀರ್ ವಾಗ್ದಾಳಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *