Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಮದ ಯುವತಿಯನ್ನ ಅಣ್ಣ ಪ್ರೀತ್ಸಿದ್ದಕ್ಕೆ ತಂಗಿಯನ್ನ ನಗ್ನಗೊಳಿಸಿ ಮೆರವಣಿಗೆ ಮಾಡಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗ್ರಾಮದ ಯುವತಿಯನ್ನ ಅಣ್ಣ ಪ್ರೀತ್ಸಿದ್ದಕ್ಕೆ ತಂಗಿಯನ್ನ ನಗ್ನಗೊಳಿಸಿ ಮೆರವಣಿಗೆ ಮಾಡಿದ್ರು

Latest

ಗ್ರಾಮದ ಯುವತಿಯನ್ನ ಅಣ್ಣ ಪ್ರೀತ್ಸಿದ್ದಕ್ಕೆ ತಂಗಿಯನ್ನ ನಗ್ನಗೊಳಿಸಿ ಮೆರವಣಿಗೆ ಮಾಡಿದ್ರು

Public TV
Last updated: November 1, 2017 12:46 pm
Public TV
Share
1 Min Read
Girl harassed
SHARE

ಇಸ್ಲಾಮಾಬಾದ್: ಗ್ರಾಮದ ಯುವತಿಯನ್ನ ಯುವಕ ಪ್ರೀತಿಸಿದ್ದಕ್ಕೆ ಆಕೆಯ ತಂಗಿಯನ್ನ ನಗ್ನಗೊಳಿಸಿ 1 ಗಂಟೆ ಕಾಲ ಮೆರವಣಿಗೆ ಮಾಡೋ ಮೂಲಕ ಶಿಕ್ಷಿಸಿರೋ ಅಮಾನವೀಯ ಘಟನೆ ಪಾಕಿಸ್ತಾನದ ಖೈಬರ್ ಫಕ್ತುಂಕ್ವಾ ಪ್ರಾಂತ್ಯದಲ್ಲಿ ನಡೆದಿದೆ.

ಇಲ್ಲಿನ ದೇರಾ ಇಸ್ಮೈಲ್ ಖಾನ್ ಮಟ್ ಪ್ರದೇಶದಲ್ಲಿ ಅಕ್ಟೋಬರ್ 27ರಂದು ಈ ಘಟನೆ ನಡೆದಿದೆ. 16 ವರ್ಷದ ಬಾಲಕಿ ನೀರು ತೆಗೆದುಕೊಂಡು ಮನೆಗೆ ಹಿಂದಿರುಗುವಾಗ ಕೆಲವರು ಆಕೆಯನ್ನ ಸುತ್ತುವರಿದಿದ್ದಾರೆ. ನಂತರ ಆಕೆಯನ್ನ ವಿವಸ್ತ್ರಗೊಳಿಸಿ ಆ ಪ್ರದೇಶದಲ್ಲಿ ನಡೆಯುವಂತೆ ಮಾಡಿದ್ದಾರೆ. ಈ ವೇಳೆ ಭಯದಿಂದ ಯಾರೊಬ್ಬರೂ ಆಕೆಯ ಸಹಾಯಕ್ಕೆ ಬರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

girl

ಯುವತಿಯ ಅಣ್ಣ ಸಜ್ಜದ್ ಅದೇ ಗ್ರಾಮದ ಯುವತಿಯನ್ನ ಮೂರು ವರ್ಷಗಳ ಹಿಂದೆ ಪ್ರೀತಿಸುತ್ತಿದ್ದ ಎಂದು ವರದಿಯಾಗಿದೆ. ಗ್ರಾಮದ ಪಂಚಾಯ್ತಿಯಲ್ಲಿ ಈ ವಿಷಯವನ್ನ ಚರ್ಚಿಸಿ ಸಜ್ಜದ್ ಕುಟುಂಬಕ್ಕೆ 1 ಲಕ್ಷ 5 ಸಾವಿರ ರೂ. ದಂಡ ಕೂಡ ವಿಧಿಸಲಾಗಿತ್ತು. ಆದ್ರೆ ಗ್ರಾಮಸ್ಥರು ಸಜ್ಜದ್ ಕುಟುಂಬದ ವಿರುದ್ಧ ದ್ವೇಷ ಇಟ್ಟುಕೊಂಡು ಆಕೆಯ ತಂಗಿಗೆ ಶಿಕ್ಷೆ ನೀಡಲು ನಿರ್ಧರಿಸಿದ್ದರು ಎನ್ನಲಾಗಿದೆ.

ಬಾಲಕಿಗೆ ಶಿಕ್ಷಿಸಿದ ಹಿನ್ನೆಲೆಯಲ್ಲಿ ಈಗಾಗಲೇ 8 ಆರೋಪಿಗಳನ್ನ ಬಂಧಿಸಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖೈಬರ್ ಫಕ್ತುಂಕ್ವಾ ಸಿಎಂ ಪರ್ವೇಸ್ ಖಟ್ಟಕ್ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

girl punished

ಕತ್ತು, ಕೈಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ- ಸಾವಿಗೂ ಮುನ್ನ ನಡೆದಿದ್ದೇನೆಂದು ಹೇಳಿ ಕೊನೆಯುಸಿರೆಳೆದ ಮಹಿಳೆ https://t.co/OD7otpacD0#Mndya #Woman #Assault pic.twitter.com/mrGMiyPDCy

— PublicTV (@publictvnews) November 1, 2017

ಹಂಪಿಯ ಬಂಡೆಗಳ ಹಿಂದೆಯೇ ವಿದೇಶಿ ಹುಡುಗಿ ಜೊತೆ ಸ್ಥಳೀಯ ಹುಡುಗನ ರೋಮ್ಯಾನ್ಸ್! https://t.co/Io8atluiHs#Hampi #Bellary #Romance pic.twitter.com/5AkeHsRO4t

— PublicTV (@publictvnews) November 1, 2017

TAGGED:brothergirlnakedparadePublic TVpunishmentಅಣ್ಣಪಬ್ಲಿಕ್ ಟಿವಿಪಾಕಿಸ್ತಾನಯುವತಿಶಿಕ್ಷೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Raghavendra Swamy Matha
Districts

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Public TV
By Public TV
2 minutes ago
Khaemnei Location
Latest

ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

Public TV
By Public TV
21 minutes ago
Oil Price
Latest

Iran Israel War | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ

Public TV
By Public TV
24 minutes ago
Savitha Shan
Crime

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Public TV
By Public TV
53 minutes ago
Iran
Latest

Iran Israel War | ಇರಾನ್‌ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಹೆಚ್ಚು ಜನ ಸಾವು – ಅಮೆರಿಕ

Public TV
By Public TV
2 hours ago
a young man was brutally killed after being hit by a car in holenarasipura hassan
Crime

ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?