– ಪಕ್ಕದ ಮನೆಯವನಿಂದಲೇ ಕೃತ್ಯ
ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.
Advertisement
ಈ ಸಂಬಂಧ 30 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ವಿಗ್ರಹಗಳ ಪಾಲಿಶ್ ಮಾಡಿಕೊಡುವ ನೆಪದಲ್ಲಿ ಮನೆಯಲ್ಲಿದ್ದ ಚಿನ್ನಾಭರಣಗಳ ಲೂಟಿ
Advertisement
Advertisement
12 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯವನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.